ಬೀದರ್: ಕೋಮುವಾದಿ ಯತ್ನಾಳ ಶಾಸಕನಾಗಿರಲು ನಾಲಾಯಕ್ – ಖಂಡ್ರೆ ವಾಗ್ದಾಳಿ
ಸಮಗ್ರ ನ್ಯೂಸ್ : ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶಾಸಕನಾಗಿರಲು ನಾಲಾಯಕ್ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಖಂಡ್ರೆ ಕುಟುಂಬ ಲಿಂಗಾಯತರಿಗೆ ಕೊಟ್ಟಿರುವ ಕೊಡುಗೆ ಏನು ಎಂದು ಯತ್ನಾಳ ಪ್ರಶ್ನಿಸಿದ್ದಾರೆ. ವೀರಶೈವ ಲಿಂಗಾಯತರನ್ನು ಒಗ್ಗೂಡಿಸಿ ಸಂಘಟನೆ ಮಾಡಿದ್ದೇ ಶತಾಯುಷಿ ಭೀಮಣ್ಣ
ಬೀದರ್: ಕೋಮುವಾದಿ ಯತ್ನಾಳ ಶಾಸಕನಾಗಿರಲು ನಾಲಾಯಕ್ – ಖಂಡ್ರೆ ವಾಗ್ದಾಳಿ Read More »










