ಬಿಹಾರ : ಮದುವೆ ಮನೆಯಲ್ಲಿ ಪತ್ನಿ ಡಾನ್ಸ್ | ಬೇಸರಗೊಂಡು ಪತಿ ಆತ್ಮಹತ್ಯೆ
ಸಮಗ್ರ ನ್ಯೂಸ್ : ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ ನಡೆದಿದೆ. ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್ ಸಿಂಗ್, ರಸೂಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್ ಹಾಲ್ಟರ್ ರೈಲು ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗೋಪಾಲ್ ಸಿಂಗ್ ಬೇನತ್ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ಹೋಗಿದ್ದರು. ಈ ವೇಳೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಪತ್ನಿಯನ್ನು ನೋಡಿ
ಬಿಹಾರ : ಮದುವೆ ಮನೆಯಲ್ಲಿ ಪತ್ನಿ ಡಾನ್ಸ್ | ಬೇಸರಗೊಂಡು ಪತಿ ಆತ್ಮಹತ್ಯೆ Read More »










