ದೇವರಕೊಲ್ಲಿಯಲ್ಲಿ ಭೀಕರ ಅಪಘಾತ| ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಸಮಗ್ರ ನ್ಯೂಸ್: ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಸಮೀಪದ ದೇವರಕೊಲ್ಲಿ ಬಳಿ ಕಾರು ಮತ್ತು ಬೈಕ್ ಮಧ್ಯೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣವನ್ನಪ್ಪಿದ ಘಟನೆ ಇಂದು (ಎ.26) ನಡೆದಿದೆ. ಮಡಿಕೇರಿಯಿಂದ ವಿಟ್ಲಕ್ಕೆ ಮತ ಚಲಾಯಿಸಲು ಬರುತ್ತಿದ್ದ ದೀಕ್ಷಿತ್ ಶೆಟ್ಟಿ ಎಂಬವರು ಚಲಾಯಿಸುತ್ತಿದ್ದ ಕಾರು ದೇವರಕೊಲ್ಲಿಯ ಗಾರೆಮುರಿ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದು ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಡಿಕೇರಿಯ ಚೇರಂಬಾಣೆ ನಿವಾಸಿ
ದೇವರಕೊಲ್ಲಿಯಲ್ಲಿ ಭೀಕರ ಅಪಘಾತ| ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ Read More »










