ಬೀದರ್:ನೀರಿಗಾಗಿ ವನ್ಯಪ್ರಾಣಿಗಳ ಪರದಾಟ
ಸಮಗ್ರ ನ್ಯೂಸ್ : ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ. ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ. ಇಲ್ಲಿ ಕೃಷ್ಣಮೃಗ, ನವಿಲು, ನರಿ, ಮೊಲ, ತೋಳ, ಕಾಡು ಹಂದಿ, ಮುಳ್ಳು ಹಂದಿ ಸೇರಿದಂತೆ 10 ರಿಂದ 12 ಪ್ರಭೇದದ ವನ್ಯವೀವಿಗಳಿವೆ. ಆದರೆ ಈ
ಬೀದರ್:ನೀರಿಗಾಗಿ ವನ್ಯಪ್ರಾಣಿಗಳ ಪರದಾಟ Read More »










