ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ
ಸಮಗ್ರ ನ್ಯೂಸ್: ಬೆಂಗಳೂರಿನ ಆರ್.ಆರ್ ನಗರದಲ್ಲಿರುವ ನಟಿ ಅಮೂಲ್ಯ ಅವರ ಮಾವ, ಮಾಜಿ ಕಾರ್ಪೊರೇಟರ್ ಹಾಗೂ ಬಿಜೆಪಿ ಮುಖಂಡ ಆಗಿರುವ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾ ಅಧಿಕಾರಿಗಳು ನಿನ್ನೆ ತಡರಾತ್ರಿ 10ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ. ಚುನಾವಣಾ ಅಧಿಕಾರಿಗಳು, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ.10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ಸದ್ಯ ರಾಮಚಂದ್ರ ಅವರು, ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮನೆಯಲ್ಲೇ ಇದ್ದಾರೆ.
ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ Read More »










