ವೋಟ್ ಹಾಕದೆ ಅರಮನೆಗೆ ಹೋದ್ರೆ ನೋ ಎಂಟ್ರಿ-ಡಿಸಿ ಆದೇಶ
ಸಮಗ್ರ ನ್ಯೂಸ್: ಇದೇ ಶುಕ್ರವಾರ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಮತದಾನ ನಡೆಯುವ ದಿನ ಸರ್ಕಾರಿ ಕಚೇರಿಗಳ ಸಹಿತ ಐಟಿ ಬಿಟಿ ಕಂಪನಿಗಳಲ್ಲೂ ವೇತನ ಸಹಿತ ರಜೆ ನೀಡಲಾಗಿದೆ. ಈಗ ಮೈಸೂರಿನಲ್ಲಿ ಸಹ ಮಹತ್ವದ ಆದೇಶವೊಂದು ಹೊರಬಿದ್ದಿದೆ. ಏ. 26ರಂದು ಮೈಸೂರು ಅರಮನೆ ವೀಕ್ಷಣೆಗೆ ಬರುವವರು ಕಡ್ಡಾಯವಾಗಿ ಮತ ಚಲಾವಣೆ ಮಾಡಿ ಬಂದಿರಬೇಕು ಇಲ್ಲದಿದ್ದರೆ ಪ್ರವೇಶವನ್ನು ನಿರಾಕರಣೆ ಮಾಡಲಾಗುತ್ತದೆ ಎಂದು ಘೋಷಿಸಲಾಗಿದೆ. ಮತ ಹಾಕದೆ ಮೈಸೂರು ಅರಮನೆ ನೋಡಲು ಬಂದವರಿಗೆ ನೋ ಎಂಟ್ರಿ ಬೋರ್ಡ್
ವೋಟ್ ಹಾಕದೆ ಅರಮನೆಗೆ ಹೋದ್ರೆ ನೋ ಎಂಟ್ರಿ-ಡಿಸಿ ಆದೇಶ Read More »










