ಮಾಜಿ ಸಿಎಂ ಸ್ಟಾಲಿನ್ ಭೇಟಿಯಾದ ಸಿಎಂ ವಿಜಯ್
ಸಮಗ್ರ ನ್ಯೂಸ್: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಜೋಸೆಫ್ ವಿಜಯ್ ಅವರು ಸೋಮವಾರ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ಮಾತನಾಡಿರುವ ಘಟನೆ ಪ್ರಮುಖ ರಾಜಕೀಯ ಚರ್ಚೆಗಳಿಗೆ ನಾಂದಿ ಹಾಡಿದೆ. ತಮಿಳುನಾಡು ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಮನೆಗೆ ಹಾಲಿ ಮುಖ್ಯಮಂತ್ರಿ ಭೇಟಿಯಾಗಿರುವುದು ಅಪರೂಪದಲ್ಲಿ ಅಪರೂಪದ ಬೆಳವಣಿಗೆ ಎಂದೇ ಪರಿಗಣಿಸಲಾಗಿದೆ. ಸಾಮಾನ್ಯವಾಗಿ, ತಮಿಳುನಾಡಿನಲ್ಲಿ ಸರ್ಕಾರ ಬದಲಾವಣೆಯಾದಾಗ ಮಾಜಿ ಮುಖ್ಯಮಂತ್ರಿಗಳನ್ನು ಹೊಸ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸುವುದು ಮತ್ತು […]
ಮಾಜಿ ಸಿಎಂ ಸ್ಟಾಲಿನ್ ಭೇಟಿಯಾದ ಸಿಎಂ ವಿಜಯ್ Read More »










