ರಾಜ್ಯ

ಕೊಟ್ಟಿಗೆಹಾರ: ಪವರ್ ಲೈನ್ ತುಳಿದು ಹಸು ಸಾವು

ಸಮಗ್ರ ನ್ಯೂಸ್: ಎ. 21ರಂದು ಸುರಿದ ಬಾರಿ ಗಾಳಿ ಮಳೆಗೆ ಪವರ್ ಲೈನ್ ಮೇಲೆ ಮರ ಬಿದ್ದು ಪವರ್ ಲೈನ್ ತುಳಿದು ಹಸು ಸಾವನಪ್ಪಿದ ಘಟನೆ ಕೊಟ್ಟಿಗೆಹಾರದ ಬಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹಸು ಬಿ ಹೊಸಳ್ಳಿ ಗ್ರಾಮದ ಗಣಪ ಎಂಬುವರಿಗೆ ಸೇರಿದ್ದಾಗಿದ್ದು, ಈ ಮಾರ್ಗದಲ್ಲಿ ಜನರು ಯಾರು ಹೋಗದಿರುವುದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಕೊಟ್ಟಿಗೆಹಾರ: ಪವರ್ ಲೈನ್ ತುಳಿದು ಹಸು ಸಾವು Read More »

ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಉಚ್ಛಾಟನೆ

ಸಮಗ್ರ ನ್ಯೂಸ್: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಬಿಜೆಪಿಯಿಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ

ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಉಚ್ಛಾಟನೆ Read More »

ಬೆಳಗಾವಿಯಲ್ಲಿ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರ ಮಧ್ಯೆ ಮಾರಾಮಾರಿ

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಬಿಲ್ ವಿಚಾರವಾಗಿ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಉಗರಖೋಡ ಗ್ರಾಮದಲ್ಲಿ ನಡೆದಿದೆ. ನೀರಿನ ಸಮಸ್ಯೆ ಪರಿಹರಿಸಲು ಈ ಸಭೆಯನ್ನು ಕರೆಯಲಾಗಿತ್ತು. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸದಸ್ಯರು ಕೊಳವೆಬಾವಿ ಕೊರಿಸಿದ್ದರು. ಆದರೆ ಬಿಲ್ ಮಂಜೂರಾತಿಗೆ ಅಧ್ಯಕ್ಷ ಒಪ್ಪಿಗೆ ನೀಡದ ಹಿನ್ನೆಲೆ ಸದಸ್ಯರು ವಾಗ್ವಾದ ನಡೆಸಿದ್ದಾರೆ. ಇದು ವಿಕೋಪಕ್ಕೆ ತಿರುಗಿ ಸದಸ್ಯರು ಹಾಗೂ ಅಧ್ಯಕ್ಷರ ಮಧ್ಯೆ ಮಾರಾಮಾರಿ ನಡೆದಿದೆ.

ಬೆಳಗಾವಿಯಲ್ಲಿ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರ ಮಧ್ಯೆ ಮಾರಾಮಾರಿ Read More »

ಕಲಬುರಗಿ: ಮುಸ್ಲಿಮರು ನಿಮ್ಮ ಕಾಲೋನಿಗೆ ಬಂದರೆ ಕಲ್ಲಿನಿಂದ ಹೊಡೆಯಿರಿ ಎಂದ ಯತ್ನಾಳ್ 

ಸಮಗ್ರ ನ್ಯೂಸ್‌ : ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಕಲಬುರಗಿಯ ಗಂಜ್‌ ಕಾಲೋನಿಯಲ್ಲಿ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದ ಯತ್ನಾಳ್‌, ಮುಸ್ಲಿಮರು ನಿಮ್ಮ ಕಾಲೋನಿಗೆ ಬಂದರೆ ಕಲ್ಲಿನಿಂದ ಹೊಡೆಯಿರಿ ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ನಿಮ್ಮ ಮನೆ ಮೇಲೆ ಕಲ್ಲು ಸಂಗ್ರಹ ಮಾಡಿ ಇಟ್ಟುಕೊಂಡಿರಿ. ಮುಸ್ಲಿಮರು ನಿಮ್ಮ ಕಾಲೋನಿಗೆ ಗಾಡಿ ಗೊಗೊಂಡು ಬರ್ತಾರೆ. ಅವರು ಬಂದರೆ ಕಲ್ಲಿನಲ್ಲಿ ಹೊಡೆಯಿರಿ ಎಂದು ಹೇಳಿದ್ದಾರೆ. ನೆಹರೂ ಬಗ್ಗೆ ಮಾತು ಶುರು ಮಾಡಿದ ಯತ್ನಾಳ್,

ಕಲಬುರಗಿ: ಮುಸ್ಲಿಮರು ನಿಮ್ಮ ಕಾಲೋನಿಗೆ ಬಂದರೆ ಕಲ್ಲಿನಿಂದ ಹೊಡೆಯಿರಿ ಎಂದ ಯತ್ನಾಳ್  Read More »

ತುಮಕೂರು : ಹಿಂದುಗಳ ರಕ್ತ ತುಂಬಿ ಚೆಲ್ಲುತ್ತಿರೋದು ಕಾಂಗ್ರೆಸ್‌ ಚೊಂಬಿನ ಪ್ರತೀಕ-ಆರ್.ಅಶೋಕ್‌

ಸಮಗ್ರ ನ್ಯೂಸ್‌ : ಕಾಂಗ್ರೆಸ್ ಸರ್ಕಾರ ಬಂದ ಮೇಲೆ‌ ಹಿಂದುಗಳ ರಕ್ತಕ್ಕೆ ಬೆಲೆ ಇಲ್ಲದಂತಾಗಿದೆ. ಅವರ ಜಾಹೀರಾತಿನಲ್ಲಿ ಏನು ಚೊಂಬು ಕೊಟ್ಟಿದ್ದಾರೆ, ಅದರಲ್ಲಿ ಪೂರ್ತಿ ರಕ್ತ ತುಂಬಿದೆ. ಹಿಂದುಗಳ ರಕ್ತ ತುಂಬಿ ಚೆಲ್ಲುತ್ತಿರೋದು ಅವರ ಚೊಂಬಿನ ಪ್ರತೀಕ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ನೇಹಾ ಹತ್ಯೆ ಖಂಡಿಸಿ ನಗರದಲ್ಲಿ ಬಿಜೆಪಿ-ಜೆಡಿಎಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು, ನಂತರ ಮಾತನಾಡಿದ ಅವರು, ಕಾಂಗ್ರೆಸ್ ಬಂತು ಭಯೋತ್ಪಾದನೆ ಬಂತು, ಕಾಂಗ್ರೆಸ್ ಬಂತು ನಕ್ಸಲ್ ಬಂತು, ಕಾಂಗ್ರೆಸ್ ಬಂತು ಲವ್

ತುಮಕೂರು : ಹಿಂದುಗಳ ರಕ್ತ ತುಂಬಿ ಚೆಲ್ಲುತ್ತಿರೋದು ಕಾಂಗ್ರೆಸ್‌ ಚೊಂಬಿನ ಪ್ರತೀಕ-ಆರ್.ಅಶೋಕ್‌ Read More »

ಬೀದರ್: ಎದೆಯ ಮೇಲೆ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ಸಮಗ್ರ ನ್ಯೂಸ್‌ : ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು ತಮ್ಮ ಎದೆಯ ಮೇಲೆ ಅಚ್ಚೆ ಹಾಕಿಸಿಕೊಂಡ ಉದಾಹರಣೆಗಳಿವೆ. ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ ಎದೆಯ ಮೇಲೆ ನೆಚ್ಚಿನ ನಾಯಕರಾದ ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಅವರ ಭಾವಚಿತ್ರದ ಟ್ಯಾಟೂ ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ. ಬೀದರ್‌ ತಾಲೂಕಿನ ಕಮಠಾಣ ಶಿವಾಜಿ ಗಾಯಕವಾಡ ಎಂಬುವರು ತಮ್ಮ ಎದೆಯ ಎಡ ಭಾಗದ

ಬೀದರ್: ಎದೆಯ ಮೇಲೆ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ Read More »

ಬೆಂಗಳೂರಿನ 2 ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಪತ್ರ.. ತೀವ್ರಗೊಂಡ ತನಿಖೆ

ಸಮಗ್ರ ನ್ಯೂಸ್: ರಾಮೇಶ್ವರ ಕೆಫೆ ಅವಘಡ ಮಾಸುವ ಮುನ್ನವೇ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹೋಟೆಲ್‌ಗೆ ಬಾಂಬ್ ಬೆದರಿಕೆ ಪತ್ರ ಬಂದಿದೆ. ಜಾಲಹಳ್ಳಿಯಲ್ಲಿರುವ ಕದಂಬ ಗಾರ್ಡೇನಿಯಾ‌ ಹೋಟೆಲ್‌ಗೆ ಪತ್ರದ ಮೂಲಕ ಬೆದರಿಕೆ ಸಂದೇಶ ಬಂದಿದೆ. ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಪತ್ರ ಬಂದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿ ತನಿಖೆ ನಡೆಸುತ್ತಿದ್ದಾರೆ ಪೋಸ್ಟ್‌ ಮೂಲಕ ಈ ಬೆದರಿಕೆ ಪತ್ರ ಬಂದಿದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಹಕರು ಹಾಗೂ ಹೋಟೆಲ್‌ ಸಿಬ್ಬಂದಿಯನ್ನು ಹೊರಗೆ ಕಳಿಸಿ ಹೋಟೆಲ್‌ನೊಳಗೆ ಜಾಲಹಳ್ಳಿ ಪೊಲೀಸರು ಹಾಗೂ

ಬೆಂಗಳೂರಿನ 2 ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಪತ್ರ.. ತೀವ್ರಗೊಂಡ ತನಿಖೆ Read More »

ಯಾದಗಿರಿ: ಯುವಕನ ಮರ್ಮಾಂಗಕ್ಕೆ ಒದ್ದು ಹತ್ಯೆ

ಸಮಗ್ರ ನ್ಯೂಸ್: ಯುವಕನೊಬ್ಬನ ಮರ್ಮಾಂಗಕ್ಕೆ ಮತ್ತೋರ್ವ ಯುವಕನೊಬ್ಬ ಒದ್ದ ಪರಿಣಾಮ, ಸ್ಥಳದಲ್ಲೇ ಗಾಯಾಳು ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ನಗರದ ಶಗಾಪುರಪೇಟೆ ಬಡಾವಣೆಯ ರೊಟ್ಟಿ ಕೇಂದ್ರಕ್ಕೆ ಕಳೆದ ರಾತ್ರಿ ರಾಕೇಶ್ ಎಂಬಾತ ರೊಟ್ಟಿ ತೆಗೆದುಕೊಂಡು ಬರೋದಕ್ಕೆ ತೆರಳಿದ್ದಾನೆ. ರೊಟ್ಟಿ ಖರೀದಿಯ ವೇಳೆಯಲ್ಲಿ ವಾಗ್ವಾದ ನಡೆದು, ಫಯಾಜ್ ಹಾಗೂ ರಾಕೇಶ್ ನಡುವೆ ಗಲಾಟೆಯಾಗಿದೆ. ಈ ಗಲಾಟೆಯ ಬಳಿಕ ಮನೆಗೆ ರಾಕೇಶ್ ತೆರಳಿದ್ದಾನೆ. ರಾಕೇಶ್ ಮರಳಿದ ನಂತರ ಫಯಾಜ್ ಹಾಗೂ ರಾಕೇಶ್ ನಡುವೆ ಜಗಳವಾಗಿದೆ. ಈ ಗಲಾಟೆಯ ವೇಳೆಯಲ್ಲಿ

ಯಾದಗಿರಿ: ಯುವಕನ ಮರ್ಮಾಂಗಕ್ಕೆ ಒದ್ದು ಹತ್ಯೆ Read More »

6 ವರ್ಷದ ಬಾಲಕಿ‌ ಮೇಲೆ ಕಾಮುಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಏನು ಅರಿಯದ ಬಾಲಕಿ ಮೇಲೆ ಕಾಮುಕನೊಬ್ಬ ದೌರ್ಜನ್ಯವನ್ನು ನಡೆಸಿದ್ದಾನೆ. 6 ವರ್ಷದ ಬಾಲಕಿ‌ ಮೇಲೆ ಅತ್ಯಾಚಾರವೆಸಗಿದ್ದ ಘಟನೆ ಬೆಂಗಳೂರಿನ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ‌ ಮೂಲದ ಮಮಜನ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಂತ್ರಸ್ತ ಬಾಲಕಿ‌ ಕುಟುಂಬ ಹಾಗೂ ಆರೋಪಿ ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಬಾಲಕಿ ತಂದೆ ಹಾಲು ತರಲು ಹೊರಗೆ ಹೋಗಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಯಾರು ಇಲ್ಲದಿರುವುದು ತಿಳಿಯುತ್ತಿದ್ದಂತೆ ಈ

6 ವರ್ಷದ ಬಾಲಕಿ‌ ಮೇಲೆ ಕಾಮುಕನಿಂದ ಅತ್ಯಾಚಾರ Read More »

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಯ ಹಿರಿಯ ಮಗನಿಂದಲೇ ಕೊಲೆಗೆ ಸುಫಾರಿ

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ಈ ವಿಚಾರಣೆಯನ್ನು ತನಿಖೆ ನಡೆಸಿದ್ದಾಗ ಮನೆಯ ಮಗನೇ ಇಡೀ ಕುಟುಂಬವನ್ನು ಮುಗಿಸಲು ಸುಪಾರಿ ನೀಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ತನಿಖೆ ನಡೆಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಈ ವೇಳೆ ಕೊಲೆ ಹಿಂದಿನ ಸಂಚು ರಿವೀಲ್ ಆಗಿದೆ. ಪ್ರಕಾಶ್ ಬಾಕಳೆ ಹಿರಿಯ ಮಗ ವಿನಾಯಕ್ ಬಾಕಳೆಯೇ ಕೊಲೆಗೆ ಸುಪಾರಿ ನೀಡಿರುವುದು ತಿಳಿದುಬಂದಿತ್ತು. ಅಲ್ಲದೇ ಮಹಾರಾಷ್ಟ್ರ

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಯ ಹಿರಿಯ ಮಗನಿಂದಲೇ ಕೊಲೆಗೆ ಸುಫಾರಿ Read More »