ಮತದಾನ ಬಹಿಷ್ಕಾರ/ ನಾಗಾಲ್ಯಾಂಡ್‍ನ ಆರು ಜಿಲ್ಲೆಗಳಲ್ಲಿ ಶೂನ್ಯ ಮತದಾನ
ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ನಾಗಾಲ್ಯಾಂಡ್ ರಾಜ್ಯದ ಪೂರ್ವಭಾಗದ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನವಾಗಿದೆ.ಪ್ರತ್ಯೇಕ ಪ್ರದೇಶವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಮತದಾನ ಬಹಿಷ್ಕರಿಸಿದ್ದಾರೆ. ಇಂದು ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ಇಎನ್‍ಪಿಒ), ಚುನಾವಣೆಯನ್ನು ಬಾಯ್ಕಾಟ್ ಮಾಡುವಂತೆ ‘ಪಬ್ಲಿಕ್ ಎಮರ್ಜೆನ್ಸಿ’ ಘೋಷಣೆ ಮಾಡಿ ಸಾರ್ವಜನಿಕರಿಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬಹುತೇಕ ಇಲ್ಲಿ ಮತದಾನ ಆಗಿಲ್ಲ. ಈ ಬೆಳವಣಿಗೆ ಹಿನ್ನೆಲೆಯಲ್ಲಿ, ಇಎನ್‍ಪಿಒ ಸಂಘಟನೆಯು ಚುನಾವಣೆಯಲ್ಲಿ ಪ್ರಭಾವ ಬೀರಲು ಪ್ರಯತ್ನಿಸಿದೆ. ಪೂರ್ವ ನಾಗಾಲ್ಯಾಂಡ್‍ನ ನಿವಾಸಿಗಳು ಸಾರ್ವತ್ರಿಕ ಚುನಾವಣೆಯಲ್ಲಿ
ಮತದಾನ ಬಹಿಷ್ಕಾರ/ ನಾಗಾಲ್ಯಾಂಡ್‍ನ ಆರು ಜಿಲ್ಲೆಗಳಲ್ಲಿ ಶೂನ್ಯ ಮತದಾನ Read More »










