ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ ಒಂದೇ ಕುಟುಂಬದ 4 ಮಂದಿಯ ಬರ್ಬರ ಹತ್ಯೆ
ಸಮಗ್ರ ನ್ಯೂಸ್: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದ ಸಂದರ್ಭದಲ್ಲಿ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಗದಗದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಅವರ ಮದುವೆ
ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ ಒಂದೇ ಕುಟುಂಬದ 4 ಮಂದಿಯ ಬರ್ಬರ ಹತ್ಯೆ Read More »










