ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಎಂದ ಕುಮಾರಸ್ವಾಮಿ
ಸಮಗ್ರ ನ್ಯೂಸ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ ತಲೆದೋರಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಅವರು ಸಂಸದ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆಯ ನಂತರ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ನಾನು ಸರ್ಕಾರ ಮಾಡಿದ್ದೆ. ಬಿ.ಎಸ್.ಯಡಿಯೂರಪ್ಪ , ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ್ದಾರೆ. ಆಗೆಲ್ಲಾ ಬರ ಬಂದಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಬಂದಿದೆ ಎಂದರು. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳ
ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಎಂದ ಕುಮಾರಸ್ವಾಮಿ Read More »










