ಮೈಸೂರು: ನಮಗೆ ಮತಗಟ್ಟೆ ಕೊಡಿ, ಮತ ತಗೋಳಿ-ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಸಮಗ್ರ ನ್ಯೂಸ್ : ನಮ್ಮ ಮತಗಟ್ಟೆಯಲ್ಲೆ ನಾವು ಮತ ಹಾಕ್ತೀವಿ ಬೇರೆ ಊರಿಗೆ ಹೋಗುವುದಿಲ್ಲ. ನಮ್ಮೂರಲ್ಲೇ ನಮಗೆ ಮತಗಟ್ಟೆ ಕೊಡಿ ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಚನ್ನಗುಂಡಿ ಹಾಡಿಯಲ್ಲಿರುವ ಆದಿವಾಸಿ ಜನರು ಎಚ್ಚರಿಕೆ ನೀಡಿದ್ದಾರೆ. ಏಪ್ರಿಲ್ 26 ರಂದು ನಡೆಯುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ನಮ್ಮ ತಾತ ಮುತ್ತಾತನ ಕಾಲದಿಂದಲೂ ನಾವು ಚನ್ನಗುಂಡಿಹಾಡಿ ಗ್ರಾಮದಲ್ಲಿ ಮತವನ್ನು ಹಾಕಿ ಬರುತ್ತಿದ್ದೇವೆ. ನಮ್ಮೂರಲ್ಲಿ ಇದ್ದ ಮತಗಟ್ಟೆಯನ್ನು ತೆಗೆದು ಹಾಕಿ ಪಕ್ಕದ
ಮೈಸೂರು: ನಮಗೆ ಮತಗಟ್ಟೆ ಕೊಡಿ, ಮತ ತಗೋಳಿ-ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ Read More »










