ರಾಜ್ಯ

ವಿದೇಶದಲ್ಲಿ ಉದ್ಯೋಗ ಬೇಕೇ? ಅ. 26-27 ರಂದು ನೇರ ಸಂದರ್ಶನ

ಸಮಗ್ರ ನ್ಯೂಸ್: ಭಾರತ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಅತ್ಯಂತ ಹೆಸರುವಾಸಿಯಾಗಿರುವ NESTO HYPERMARKETನ ಅಧೀನ ಸಂಸ್ಥೆಯಾಗಿರುವ MOVE & PICK SUPERMARKET ಕಂಪನಿಯು ಅವಕಾಶ ನೀಡಿದೆ. ಈ ಭಾರಿ ಕರ್ನಾಟಕದ ಕನ್ನಡಿಗರಿಗೆ ಹೆಚ್ಚಿನ ಅವಕಾಶದೊಂದಿಗೆ ಉದ್ಯೋಗವಕಾಶಕ್ಕಾಗಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಅ. 26 ಮತ್ತು 27 ರಂದು ಭಾರತ ಸರ್ಕಾರಾದ ವಿದೇಶಾಂಗ ಇಲಾಖೆಯ ಮಾನ್ಯತೆ ಪಡೆದ ನೂರ್ international ಸಂಸ್ಥೆಯಲ್ಲಿ ನಡೆಯಲಿದೆ. ಸೇಲ್ಸ್ ಹಾಗು ಸೂಪರ್ ಮಾರ್ಕೆಟ್ ನಲ್ಲಿ ಕೆಲಸದ ಅನುಭವವಿರುವ ಹಾಗೂ ಇಂಗ್ಲಿಷ್ ಮಾತನಾಡಬಲ್ಲ 21 […]

ವಿದೇಶದಲ್ಲಿ ಉದ್ಯೋಗ ಬೇಕೇ? ಅ. 26-27 ರಂದು ನೇರ ಸಂದರ್ಶನ Read More »

ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 15 ಜನ ಅಸ್ವಸ್ಥ

ಸಮಗ್ರ ನ್ಯೂಸ್:ಕಲುಷಿತ ನೀರು ಸೇವಿಸಿ ಇಬ್ಬರು ಸಾವನಪ್ಪಿದ್ದು, 15 ಜನ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೇರಿಯಲ್ಲಿ ನಡೆದಿದೆ. ಗ್ರಾಮದ ಸುರೇಶ ಭೋವಿ (32),ಮಹಾಂತೇಶ ಭೋವಿ (35) ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.ಇದೆ ವೇಳೆ 15 ಜನರು ಕಲುಷಿತ ನೀರು ಸೇವಿಸಿ ವಾಂತಿ ಭೇತಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು ಅದಕ್ಕೆ ಚರಂಡಿ ನೀರು ಸೇರಿ ಕಲುಷಿತಗೊಂಡಿದೆ.ಆದರೆ ಗ್ರಾಮಸ್ಥರು ಕಲುಷಿತ ನೀರು ಸೇವನೆಯೆ ಇದಕ್ಕೆ

ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 15 ಜನ ಅಸ್ವಸ್ಥ Read More »

ಬ್ರಿಕ್ಸ್ ಶೃಂಗಸಭೆ/ ರಷ್ಯಾಕ್ಕೆ ತೆರಳಿದ ಮೋದಿ

ಸಮಗ್ರ ನ್ಯೂಸ್‌: 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಕಜಾನ್ ನಗರಕ್ಕೆ ತೆರಳಿದ್ದಾರೆ. ಶೃಂಗಸಭೆಯು ಎಲ್ಲಾ ನಾಯಕರಿಗೆ ಸೌಹಾರ್ದ ಭೋಜನದೊಂದಿಗೆ ಸಂಜೆ ಪ್ರಾರಂಭವಾಗಲಿದೆ. “ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದ ಕಜಾನ್‌ಗೆ ಹೊರಟಿದ್ದಾರೆ. ಭಾರತವು ಬ್ರಿಕ್ಸ್‌ಗೆ ಅಪಾರ ಪ್ರಾಮುಖ್ಯತೆಯನ್ನು ನೀಡುತ್ತದೆ ಮತ್ತು ವ್ಯಾಪಕವಾದ ಚರ್ಚೆಗಳನ್ನು ನಾನು ಎದುರು ನೋಡುತ್ತಿದ್ದೇನೆ. ನಾನು ಅಲ್ಲಿ ವಿವಿಧ ನಾಯಕರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ.” ಎಂದು ಭಾರತದಿಂದ ನಿರ್ಗಮಿಸುವ ಮುನ್ನ ಮೋದಿ ಟ್ವೀಟ್‌ ಮಾಡಿದ್ದಾರೆ. ಪ್ರಧಾನಮಂತ್ರಿಯವರು ಬ್ರಿಕ್ಸ್

ಬ್ರಿಕ್ಸ್ ಶೃಂಗಸಭೆ/ ರಷ್ಯಾಕ್ಕೆ ತೆರಳಿದ ಮೋದಿ Read More »

ಪಟಾಕಿಗೆ ಕಡಿವಾಣ : ಕಾಂಗ್ರೆಸ್ ಸರ್ಕಾರ ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದೆ ಎಂದು ಆಕ್ರೋಶ

ಸಮಗ್ರ ನ್ಯೂಸ್:ದೀಪಾವಳಿ ನಿಮಿತ್ತ ರಾಜ್ಯಾದ್ಯಂತ ಮಹತ್ವದ ಆದೇಶ ಹೊರಡಿಸಿದ್ದು, ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಪಟಾಕಿಗಳಿಂದ ಪರಿಸರ ಮಾಲಿನ್ಯ ಆಗುತ್ತಿದ್ದು ಹಾಗಾಗಿ ಈ ಆದೇಶ ನೀಡಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ. ಕೇವಲ ಹಿಂದೂಗಳ ಹಬ್ಬ ದೀಪಾವಳಿಯಲ್ಲಿ ಸರಕಾರ ಪರಿಸರ ಮಾಲಿನ್ಯದ ಬೊಬ್ಬೆ ಹಾಕುತ್ತಿದ್ದು ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ವರ್ಷ ಪೂರ್ತಿ ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯ ತಡೆಯಲು ಯಾವ ಕ್ರಮ ಕೈಗೊಂಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ

ಪಟಾಕಿಗೆ ಕಡಿವಾಣ : ಕಾಂಗ್ರೆಸ್ ಸರ್ಕಾರ ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದೆ ಎಂದು ಆಕ್ರೋಶ Read More »

ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ

ಸಮಗ್ರ ನ್ಯೂಸ್:ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿಯನ್ನು ಕೇಂದ್ರ ಸರ್ಕಾರದಿಂದ ಅ.23 ರಂದು ಬಿಡುಗಡೆ ಮಾಡಲಾಗುವುದು.ಅ. 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ 200 ವರ್ಷ ಸಂದಲಿದೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಮಾಜಿ ಸಂಸದ ಅಣ್ಣಾ

ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ Read More »

‘ನನ್ನ ಕ್ಯಾರೆಕ್ಟರ್ ಬಗ್ಗೆ ಮಾತಾಡಿದ್ರೆ ಮೆಟ್ಟು ತಗೊಂಡು ಹೊಡಿತೀನಿ’| ದೊಡ್ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರಿಗೆ ತಮ್ಮ ಮಾತುಗಳೇ ಮುಳುವಾಗುತ್ತಿವೆ. ಈಗಾಗಲೇ ಸುದೀಪ್ ಎಚ್ಚರಿಕೆ ನೀಡಿದ್ದರು ಚೈತ್ರಾ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಇದೀಗ ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ವಿವಾದ ಹುಟ್ಟು ಹಾಕಿದ್ದಾರೆ. ಕಳೆದ ವಾರ ಚೈತ್ರಾ ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್​ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಖಂಡಿಸಿದ್ದರು. ಆದರೂ ಚೈತ್ರಾ ಕೊಂಚವೂ ಬದಲಾಗಿಲ್ಲ. ಅಕ್ಟೋಬರ್​ 21ರ ಸಂಚಿಕೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಕಳೆದ ವಾರ ಜಗದೀಶ್ ಅವರಿಗೆ

‘ನನ್ನ ಕ್ಯಾರೆಕ್ಟರ್ ಬಗ್ಗೆ ಮಾತಾಡಿದ್ರೆ ಮೆಟ್ಟು ತಗೊಂಡು ಹೊಡಿತೀನಿ’| ದೊಡ್ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ Read More »

ಹವಾಮಾನ ಸಮಾಚಾರ| ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕಳೆದ ಮೂರ್ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಮುಂದಿನ ಎರಡು ದಿನಗಳು ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಅಕ್ಟೋಬರ್ 23 ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು-ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅ.22ರಂದು ಉಡುಪಿ, ಮೈಸೂರು, ಬೆಂಗಳೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ

ಹವಾಮಾನ ಸಮಾಚಾರ| ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ Read More »

ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ರಾಜೀನಾಮೆ| ಸ್ವತಂತ್ರ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಸ್ಪರ್ಧೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ. ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಜೋರಾಗಿದೆ. ಅದರೊಂದಿಗೆ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಮಾಡೋದು ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್‌ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡಲು

ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ರಾಜೀನಾಮೆ| ಸ್ವತಂತ್ರ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಸ್ಪರ್ಧೆ ಸಾಧ್ಯತೆ Read More »

ಇಡಿ ದಾಳಿ/ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ವಶಕ್ಕೆ

ಸಮಗ್ರ ನ್ಯೂಸ್‌: ಸುಮಾರು 8 ಅಧಿಕಾರಿಗಳ ಜಾರಿ ನಿರ್ದೇಶನಾಲಯ ತಂಡ ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿ, ಸತತ 2 ದಿನಗಳ ಕಾಲ ಪರಿಶೀಲನೆ ನಡೆಸಿ, 800 ಪುಟಗಳ ಪೇವರ್‌ಗಳು, ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಬಳಗೊಂಡ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ಅನ್ನು

ಇಡಿ ದಾಳಿ/ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ವಶಕ್ಕೆ Read More »

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದಲ್ಲಿ ಮತ್ತೊಮ್ಮೆ ಸೈಕ್ಲೋನಿಕ್ ಚಂಡಮಾರುತದ ಭೀತಿ ಎದುರಾಗಿದೆ. ನೈಋತ್ಯ ಮಾನ್ಸೂನ್ ಕಳೆದು ಈಶಾನ್ಯ ಮುಂಗಾರು ಚುರುಕಾಗಿದೆ. ಈ ಕಾರಣದಿಂದಾಗಿ, ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆಯೊಂದಿಗೆ ಕಡಿಮೆ ಒತ್ತಡದ ಪ್ರದೇಶ ರಚನೆಯಿಂದಾಗಿ ಸೈಕ್ಲೋನಿಕ್ ಚಂಡಮಾರುತ ದಾನ (ಡಾನಾ) ಸಕ್ರಿಯವಾಗಿದೆ. ಈ ಚಂಡಮಾರುತವು ಅಕ್ಟೋಬರ್ 23-24 ರಂದು ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಭಾರತದ 4 ರಾಜ್ಯಗಳಲ್ಲಿ 100 ರಿಂದ 120 ಕಿಮೀ ವೇಗದಲ್ಲಿ ಬಿರುಗಾಳಿ

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ Read More »