ಲೋಕಸಭೆ ಚುನಾವಣೆಯಿಂದ ಹಿಂದೆ ಸರಿದ ಗೌಡ್ತಿ| ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ ಸುಮಲತಾ
ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ವಿಚಾರ ಗದ್ದಲ ಎಬ್ಬಿಸಿತು. ಇದೀಗ ಸುಮಲತಾ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದಾರೆ. ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ ಸಿಗುತ್ತದೆ ಎಂದು ಸುಮಲತಾ ಅಂಬರೀಶ್ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಬಗ್ಗೆ ಗೊಂದಲವಿತ್ತು. ಈ ಪ್ರಶ್ನೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ
ಲೋಕಸಭೆ ಚುನಾವಣೆಯಿಂದ ಹಿಂದೆ ಸರಿದ ಗೌಡ್ತಿ| ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ ಸುಮಲತಾ Read More »










