ಅಕ್ರಮ ಗೋಮಾಂಸ ಮಾರಾಟ|60ಕ್ಕೂ ಹೆಚ್ಚು ಜಾನುವಾರುಗಳನ್ನು ಹತ್ಯೆ ಮಾಡಿದ ರಾಕ್ಷಸರು
ಸಮಗ್ರ ನ್ಯೂಸ್: ಅಕ್ರಮ ಗೋಮಾಂಸ ಮಾರಾಟಕ್ಕಾಗಿಜಾನುವಾರುಗಳನ್ನು ಮಾರಣಹೋಮ ನಡೆಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ. ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಲಾಗಿತ್ತು. ಸದ್ಯ, ಐದು ಗೋವುಗಳನ್ನು
ಅಕ್ರಮ ಗೋಮಾಂಸ ಮಾರಾಟ|60ಕ್ಕೂ ಹೆಚ್ಚು ಜಾನುವಾರುಗಳನ್ನು ಹತ್ಯೆ ಮಾಡಿದ ರಾಕ್ಷಸರು Read More »










