ರಾಜ್ಯ

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ

ಸಮಗ್ರ ನ್ಯೂಸ್:ನೀವೇನಾದರೂ ರೀಲ್ಸ್ ಮಾಡಿ ವೈಟ್ ಬೋರ್ಡ್ ಟ್ರಾವಲ್ಸ್ ಆ್ಯಪ್ ಗಳಿಗೆ ಪ್ರಮೋಷನ್ ಮಾಡ್ತೀರಾ. ಅನಧಿಕೃತ ಆಯಪ್‌ಗಳಿಗೆ ರೀಲ್ ಮಾಡುವ ವ್ಯಕ್ತಿಗಳ ವಿರುದ್ಧ ಸಾರಿಗೆ ಇಲಾಖೆ ಸಮರ ಸಾರಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.ಅನಧಿಕೃತ ಆ್ಯಪ್ ಗಳಿಗೆ ಪ್ರಮೋಷನ್‌ಗಾಗಿ ರೀಲ್ಸ್ ಮಾಡುವ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಡಲಾಗುತ್ತಿದೆ. ಬೆಂಗಳೂರು, ಅ.09 ಈ ಸರ್ಕಾರದ ಬೊಕ್ಕಸಕ್ಕೆ ವೈಟ್ ಭಾರೀ ನಷ್ಟ ಉಂಟು ಮಾಡ್ತಿದ್ದಾರೆ. ಅನುಮತಿ ತೆಗೆದುಕೊಂಡಿದ್ದು ವೈಟ್ ಬೋರ್ಡ್ ಗೆ ಆದ್ರೆ ಬಳಕೆ ಮಾಡ್ತಿರೊದು ಮಾತ್ರ ವಾಣಿಜ್ಯಕ್ಕೆ. ಹೀಗಾಗಿ ಯೆಲೋ […]

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ Read More »

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ

ಸಮಗ್ರ ನ್ಯೂಸ್:ನೀವೇನಾದರೂ ರೀಲ್ಸ್ ಮಾಡಿ ವೈಟ್ ಬೋರ್ಡ್ ಟ್ರಾವಲ್ಸ್ ಆ್ಯಪ್ ಗಳಿಗೆ ಪ್ರಮೋಷನ್ ಮಾಡ್ತೀರಾ. ಅನಧಿಕೃತ ಆಯಪ್‌ಗಳಿಗೆ ರೀಲ್ ಮಾಡುವ ವ್ಯಕ್ತಿಗಳ ವಿರುದ್ಧ ಸಾರಿಗೆ ಇಲಾಖೆ ಸಮರ ಸಾರಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.ಅನಧಿಕೃತ ಆ್ಯಪ್ ಗಳಿಗೆ ಪ್ರಮೋಷನ್‌ಗಾಗಿ ರೀಲ್ಸ್ ಮಾಡುವ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಡಲಾಗುತ್ತಿದೆ. ಬೆಂಗಳೂರು, ಅ.09 ಈ ಸರ್ಕಾರದ ಬೊಕ್ಕಸಕ್ಕೆ ವೈಟ್ ಭಾರೀ ನಷ್ಟ ಉಂಟು ಮಾಡ್ತಿದ್ದಾರೆ. ಅನುಮತಿ ತೆಗೆದುಕೊಂಡಿದ್ದು ವೈಟ್ ಬೋರ್ಡ್ ಗೆ ಆದ್ರೆ ಬಳಕೆ ಮಾಡ್ತಿರೊದು ಮಾತ್ರ ವಾಣಿಜ್ಯಕ್ಕೆ. ಹೀಗಾಗಿ ಯೆಲೋ

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ Read More »

ಹಬ್ಬದ ಖುಷಿಗೆ ಬ್ರೇಕ್ ಹಾಕಿದ ಬೆಳ್ಳುಳ್ಳಿ| ಕಣ್ಣೀರು ತರಿಸಲು ರೆಡಿಯಾದ ಈರುಳ್ಳಿ

ಸಮಗ್ರ‌ನ್ಯೂಸ್: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ ಹೆಚ್ಚಳ ಆತಂಕ ಎದುರಾಗಿದೆ. ಮಹಾರಾಷ್ಟ್ರದಿಂದ 500ಕ್ಕೂ ಅಧಿಕ ಲಾರಿಗಳು ಸೇರಿ ಸುಮಾರು 980 ಲಾರಿಗಳು ಬೆಂಗಳೂರಿಗೆ ಬಂದಿವೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ 95,783, ದಾಸನಪುರ ಮಾರುಕಟ್ಟೆಗೆ 4427 ಚೀಲ ಈರುಳ್ಳಿ ಬಂದಿದೆ. ಸಗಟು ಮಾರುಕಟ್ಟೆಯಲ್ಲಿ ಹಳೆ ಈರುಳ್ಳಿ ಕ್ವಿಂಟಲ್ ಗೆ 5200 ರೂ. ವರೆಗೆ ಗರಿಷ್ಠ ದರಕ್ಕೆ

ಹಬ್ಬದ ಖುಷಿಗೆ ಬ್ರೇಕ್ ಹಾಕಿದ ಬೆಳ್ಳುಳ್ಳಿ| ಕಣ್ಣೀರು ತರಿಸಲು ರೆಡಿಯಾದ ಈರುಳ್ಳಿ Read More »

ಹಣಕ್ಕಾಗಿ ಬ್ಲ್ಯಾಕ್ ಮೇಲ್| ಪವರ್ ಟಿವಿ ವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಮಹಿಳೆ ವಿರುದ್ಧ ಶಾಸಕ‌ ವಿನಯ್ ಕುಲಕರ್ಣಿ ದೂರು

ಸಮಗ್ರ ನ್ಯೂಸ್: ‘ನನ್ನ ವಿರುದ್ಧ ಮಹಿಳೆಯೊಬ್ಬರು ಕಿರುಕುಳ ಆರೋಪ ಹೊರಿಸಿದ್ದಾರೆ ಮತ್ತು ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥರೊಬ್ಬರು 2 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆʼ, ಎಂದು ಮಾಜಿ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆಗಳ ಮಧ್ಯೆ ಆ ಮಹಿಳೆಯು ಮಂಗಳವಾರ ಪ್ರತಿ ದೂರು ನೀಡಿದ್ದು, ಎಫ್‍ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ‘2022ರಲ್ಲಿ ಹಾವೇರಿ ಜಿಲ್ಲೆಯ ರೈತ ಹೋರಾಟಗಾರ್ತಿಯೊಬ್ಬರು ಎಂದು ಹೇಳಿಕೊಂಡು ಕರೆ

ಹಣಕ್ಕಾಗಿ ಬ್ಲ್ಯಾಕ್ ಮೇಲ್| ಪವರ್ ಟಿವಿ ವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಮಹಿಳೆ ವಿರುದ್ಧ ಶಾಸಕ‌ ವಿನಯ್ ಕುಲಕರ್ಣಿ ದೂರು Read More »

‘ತೆಲಗಿ ಮಾದರಿ’ಯಲ್ಲೇ ರಾಜ್ಯದಲ್ಲಿ ಮತ್ತೊಂದು ಬೃಹತ್ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ| ಸರ್ಕಾರದ ಬೊಕ್ಕಸಕ್ಕೆ ಭಾರೀ ಹಾನಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ಮೈಸೂರು ಸಂಘದ ಕೆಲ ಪದಾಧಿಕಾರಿಗಳು ಸಹಸ್ರಾರು ಕೋಟಿ ರೂಪಾಯಿ ಮೌಲ್ಯದ ಮತ್ತೊಂದು ತೆಲಗಿ ಮಾದರಿಯ ನಕಲಿ ಛಾಪಾ ಕಾಗದ ಹಗರಣ ಎಸ್ ನಡೆಸಿದ್ದು, ಕಾನೂನು ಬಾಹಿರ ಫ್ರಾಂಕಿಂಗ್ ಸೇವೆಗಳ ಮೂಲಕ ಸರ್ಕಾರದ ಬೊಕ್ಕಸಕ್ಕೆ ಭಾರೀ ಪ್ರಮಾಣದಲ್ಲಿ ಹಾನಿ ಮಾಡಿದ್ದಾರೆ. ತಪ್ಪಿತಸ್ಥರನ್ನು ಹೆಡೆಮುರಿ ಕಟ್ಟುವ ಜೊತೆಗೆ ಈ ಕುರಿತು ವಿಶೇಷ ತನಿಖಾ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ

‘ತೆಲಗಿ ಮಾದರಿ’ಯಲ್ಲೇ ರಾಜ್ಯದಲ್ಲಿ ಮತ್ತೊಂದು ಬೃಹತ್ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ| ಸರ್ಕಾರದ ಬೊಕ್ಕಸಕ್ಕೆ ಭಾರೀ ಹಾನಿ Read More »

ಮೈಸೂರು ದಸರಾ/ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ

ಸಮಗ್ರ ನ್ಯೂಸ್‌: ದಸರಾ ಹಬ್ಬದ ಅಂಗವಾಗಿ ಹೊರರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅ. 4ರಿಂದ 12ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ. ಯಾವುದೇ ಹಳದಿ ಬೋರ್ಡ್ ವಾಹನಗಳು ರಾಜ್ಯ ಪ್ರವೇಶಿಸಲು ಪ್ರವೇಶ ತೆರಿಗೆ ಪಾವತಿಸುವುದು ಕಡ್ಡಾಯವಾಗಿದೆ. ಆದರೆ, ದಸರಾ ಹಬ್ಬದ ಸಂದರ್ಭದಲ್ಲಿ ಮೈಸೂರಿಗೆ ಪ್ರವಾಸಕ್ಕೆಂದು ಬರುವ ಹೊರ ರಾಜ್ಯದ ಹಳದಿ ಬೋರ್ಡ್‌ ವಾಹನಗಳಿಗೆ ಪ್ರವೇಶ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಅಲ್ಲದೆ, ರಾಜ್ಯ ಪ್ರವೇಶಕ್ಕೂ ಮುನ್ನ ಗಡಿ ಭಾಗದಲ್ಲಿ ವಿಶೇಷ ರಹದಾರಿ

ಮೈಸೂರು ದಸರಾ/ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ Read More »

ಜಾತಿ ಗಣತಿ ಜಾರಿ/ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಎಂದು ಮುಖ್ಯಮಂತ್ರಿ

ಸಮಗ್ರ ನ್ಯೂಸ್‌: ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಜಾರಿಗೊಳಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಾತಿ ಗಣತಿ ವರದಿ ಕುರಿತು ಇಂದು ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ನಂತರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಮತ್ತು ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ

ಜಾತಿ ಗಣತಿ ಜಾರಿ/ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಎಂದು ಮುಖ್ಯಮಂತ್ರಿ Read More »

ಪೋಕ್ಸೋ ಪ್ರಕರಣ: ಚಿತ್ರದುರ್ಗ ಜೈಲಿನಿಂದ ಮುರುಘಾಶ್ರೀ ಬಿಡುಗಡೆ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೊಳಿಸಲು ನ್ಯಾಯಾಲಯ ಆದೇಶ ಹೊರಡಿಸಿದೆ. ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ. ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಆದೇಶಿಸಿತ್ತು. ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.

ಪೋಕ್ಸೋ ಪ್ರಕರಣ: ಚಿತ್ರದುರ್ಗ ಜೈಲಿನಿಂದ ಮುರುಘಾಶ್ರೀ ಬಿಡುಗಡೆ Read More »

ಕರಾವಳಿಯ ಅತೀದೊಡ್ಡ ಡ್ರಗ್‌ ಜಾಲ ಬಯಲಿಗೆ| ಸೈಬೀರಿಯಾ ಪ್ರಜೆಯ ಬಂಧನ| 6 ಕೋಟಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಬೃಹತ್‌ ಡ್ರಗ್‌ ಜಾಲವೊಂದು ಸೋಮವಾರ ಬಯಲಿಗೆ ಬಂದಿದೆ. ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್‌ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಸೈಬಿರಿಯನ್‌ ಪ್ರಜೆ ಪೀಟರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 6 ಕೆಜಿ ಡ್ರಗ್‌ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಇದು ಅತಿದೊಡ್ಡ ಡ್ರಗ್‌ ವಶಕ್ಕೆ ಪಡೆದ ಪ್ರಕರಣ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಎಂಡಿಎಂಎ ಮಾರಾಟದ ವೇಳೆ ಹೈದರ್‌ ಅಲಿ ಎಂಬಾತನನ್ನು

ಕರಾವಳಿಯ ಅತೀದೊಡ್ಡ ಡ್ರಗ್‌ ಜಾಲ ಬಯಲಿಗೆ| ಸೈಬೀರಿಯಾ ಪ್ರಜೆಯ ಬಂಧನ| 6 ಕೋಟಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಕ್ಕೆ Read More »

ಅಬ್ಬರಿಸಿದ ಹಿಂಗಾರು ಮಳೆ| ವಿವಿಧೆಡೆ ಮಳೆ ಅವಘಡಕ್ಕೆ ಮೂವರು ಬಲಿ| 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಭಾನುವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಹಿಂಗಾರು ಮಳೆ ಸುರಿದಿದ್ದು, ಮಳೆ ಸಂಬಂಧಿ ಅವಘಡಗಳಿಗೆ ಮೂವರು ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿ ಬಲ್ಲಾಡಿ ಗ್ರಾಮದಲ್ಲಿ ಮಳೆ ಸಂದರ್ಭ ಮನೆಯಿಂದ ಹೊರಬಂದ ಚಂದ್ರು ಗೌಡ್ತಿ (90) ಎಂಬುವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರದಲ್ಲಿ ಭಾನುವಾರ ಮಧ್ಯಾಹ್ನ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಗ್ರಾಮದ ಬಣಕಾರ ನಾರಪ್ಪ (62) ಮತ್ತು ಬಣಕಾರ

ಅಬ್ಬರಿಸಿದ ಹಿಂಗಾರು ಮಳೆ| ವಿವಿಧೆಡೆ ಮಳೆ ಅವಘಡಕ್ಕೆ ಮೂವರು ಬಲಿ| 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ Read More »