ಕೇಂದ್ರ ಸರಕಾರ ಜನರನ್ನು ಭಯಭೀತರನ್ನಾಗಿಸುತ್ತಿದೆ- ಮುಹಮ್ಮದ್ ಶಾಫಿ
ಸಮಗ್ರ ನ್ಯೂಸ್ : ಕೇಂದ್ರ ಸರಕಾರ ಜನರನ್ನು ಭಯಭೀತರನ್ನಾಗಿಸುತ್ತಿದೆ. ಭಾರತದಲ್ಲಿನ ಪ್ರಸ್ತುತ ಪರಿಸ್ಥಿತಿಯ ಕುರಿತು ನಮಗೆ ಅರಿವಿದೆ. ಹೊರದೇಶಗಳಲ್ಲಿ ಸಮಾನತೆ, ವಸುದೈವ ಕುಟುಂಬಕಂ ಎಂಬ ಆಶಯದೊಂದಿಗೆ ಮಾತನಾಡುವ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅದನ್ನು ಪಾಲಿಸುವಲ್ಲಿ ವಿಫಲವಾಗಿದ್ದಾರೆ ಎಂದು ಎಸ್‌ಡಿಪಿಐ ರಾಷ್ಟ್ರೀಯ ಉಪಾಧ್ಯಕ್ಷ ಮುಹಮ್ಮದ್ ಶಾಫಿ ಆರೋಪಿಸಿದ್ದಾರೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷ ವತಿಯಿಂದ ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನ ಆವರಣದಲ್ಲಿ ಆಯೋಜಿಸಲಾದ ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶವನ್ನು
ಕೇಂದ್ರ ಸರಕಾರ ಜನರನ್ನು ಭಯಭೀತರನ್ನಾಗಿಸುತ್ತಿದೆ- ಮುಹಮ್ಮದ್ ಶಾಫಿ Read More »










