ಮಾಜಿ ಐಎಎಸ್ ಅಧಿಕಾರಿ, ನಟ ಕೆ. ಶಿವರಾಂ ಇನ್ನಿಲ್ಲ
ಸಮಗ್ರ ನ್ಯೂಸ್: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ
ಮಾಜಿ ಐಎಎಸ್ ಅಧಿಕಾರಿ, ನಟ ಕೆ. ಶಿವರಾಂ ಇನ್ನಿಲ್ಲ Read More »










