ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ
ಸಮಗ್ರ ನ್ಯೂಸ್: ಇಂದು ಸಂಜೆ ರಾಜ್ಯಸಭಾ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿಯೇ ದೇಶದ್ರೋಹದ ಘೋಷಣೆ ಮೊಳಗಿದೆ. ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್ ಹುಸೇನ್ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್ ಜಿಂದಾಬಾದ್ ಎನ್ನುವ ಘೋಷಣೆ ಕೂಗಿದ್ದಾರೆ. ನಾಸೀರ್ ಹುಸೇನ್ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಇದೇ ವೇಳೆ ಪಕ್ಕದಲ್ಲಿದ್ದ ಕೆಲವರು ಆತನ ಬಾಯಿಮುಚ್ಚಿಸಿದ್ದಾರೆ. ಇದೀಗ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ Read More »










