ರಾಜ್ಯ

ಯಾದಗಿರಿ: ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ| ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗಾರ

ಸಮಗ್ರ ನ್ಯೂಸ್: ರಾಜಾ ವೆಂಕಟಪ್ಪ ನಾಯಕನ ಪಾರ್ಥಿವ ಶರೀರ ನೋಡಲು ಅಭಿಮಾನಿಗಳಿಂದ ನೂಕುನುಗ್ಗಳು. ಪ್ರಭು ಕಾಲೇಜು ಮೈದಾನಕ್ಕೆ ಆಗಮಿಸಿದ ಸಾವಿರಾರು ಕಾರ್ಯಕರ್ತರಿಂದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ನೆಚ್ಚಿನ ನಾಯಕನ ಪಾರ್ಥಿವ ಶರೀರದ ನೋಡಲು ಅಭಿಮಾನಿಗಳ ತಳ್ಳಾಟ, ಸಾರ್ವಜನಿಕರ ನಿಯಂತ್ರಿಸಲು ಪೋಲಿಸರು ಹರಸಾಹಸ ಪಟ್ಟರು.

ಯಾದಗಿರಿ: ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ| ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗಾರ Read More »

ಕೇರಳದಲ್ಲಿ ಹೊಸ ವಾಹನ ನೋಂದಾವಣಿ/ ಎರಡು ದಿನಗಳಲ್ಲಿ ಸಿಗಲಿದೆ ನೋಂದಾವಣಿ ಸಂಖ್ಯೆ

ಸಮಗ್ರ ನ್ಯೂಸ್: ವಾಹನ್ ಪೆÇೀರ್ಟಲ್ ಮೂಲಕ ಹೊಸ ವಾಹನ ನೋಂದಾವಣಿಗೆ ಅರ್ಜಿ ಸಲ್ಲಿಸಿದಲ್ಲಿ ಎರಡು ದಿನಗಳಲ್ಲಿ ನೋಂದಾವಣಿ ಸಂಖ್ಯೆ ನೀಡಲು ಕೇರಳ ಸಾರಿಗೆ ಆಯುಕ್ತರು ಆದೇಶ ನೀಡಿದ್ದಾರೆ. ಜೊತೆಗೆ ಅರ್ಜಿ ಸಲ್ಲಿಸುವಾಗ ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಸೂಚಿಸಲಾದ ದಾಖಲೆಗಳು ಇರುವುದು ಕಡ್ಡಾಯವಾಗಿದ್ದು, ಅದನ್ನು ಹೊರತುಪಡಿಸಿ ಯಾವುದೇ ದಾಖಲೆ ಕೇಳುವಂತಿಲ್ಲ. ಸಂಸ್ಥೆಯ ಮುಖ್ಯಸ್ಥರ ಹೆಸರಿನಲ್ಲಿ ಅರ್ಜಿ ಸಲ್ಲಿಸಿದಲ್ಲಿ ವ್ಯಕ್ತಿಗಳ ವೈಯಕ್ತಿಕ ಆಧಾರ್ ಮತ್ತು ಪ್ಯಾನ್ ಕಾರ್ಡ್ ವಿವರಗಳಿಗೆ ಒತ್ತಾಯಿಸುವಂತಿಲ್ಲ ಎಂದೂ ಆದೇಶದಲ್ಲಿ ತಿಳಿಸಲಾಗಿದೆ. ಅರ್ಜಿಯಲ್ಲಿ ನಾಮಿನಿ ಹೆಸರು

ಕೇರಳದಲ್ಲಿ ಹೊಸ ವಾಹನ ನೋಂದಾವಣಿ/ ಎರಡು ದಿನಗಳಲ್ಲಿ ಸಿಗಲಿದೆ ನೋಂದಾವಣಿ ಸಂಖ್ಯೆ Read More »

ಲೋಕಸಭೆ ಚುನಾವಣಾ ದಿನಾಂಕ/ ವಾಟ್ಸಾಪ್‍ನಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯು ಏ.19 ರಂದು ನಡೆಯಲಿದ್ದು ಮೇ 22 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ ಎಂದು ವಾಟ್ಸಾಪ್ ಸಂದೇಶ ಹರಿದಾಡುತ್ತಿದ್ದು, ಇದೊಂದು ಸುಳ್ಳು ಸಂದೇಶ ಎಂದು ಭಾರತೀಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. 2024ರ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ವಾಟ್ಸಪ್‍ನಲ್ಲಿ ನಕಲಿ ಸಂದೇಶವೊಂದು ಹರಿದಾಡುತ್ತಿದೆ. ಆದರೆ ಇದೊಂದು ವದಂತಿ. ಆಯೋಗದಿಂದ ಇದುವರೆಗೂ ಚುನಾವಣೆ ನಡೆಯುವ ಯಾವುದೇ ದಿನಾಂಕ ಪ್ರಕಟಿಸಿಲ್ಲ. ಅಧಿಕೃತ ಸುದ್ದಿಗೋಷ್ಠಿ ಮೂಲಕ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ಘೋಷಿಸಲಾಗುವುದು ಎಂದು

ಲೋಕಸಭೆ ಚುನಾವಣಾ ದಿನಾಂಕ/ ವಾಟ್ಸಾಪ್‍ನಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳು Read More »

ಚಾಲಕನಿಲ್ಲದೆ ಚಲಿಸಿದ ರೈಲು/ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಸಮಗ್ರ ನ್ಯೂಸ್: ಗೂಡ್ಸ್ ರೈಲೊಂದು ಯಾವುದೇ ಚಾಲಕನಿಲ್ಲದೆ ತಂತಾನೇ ಬರೋಬ್ಬರಿ 70 ಕಿ.ಮೀ. ದೂರ ಚಲಿಸಿದ ಅಚ್ಚರಿಯ ಘಟನೆ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‍ನಲ್ಲಿ ನಡೆದಿದೆ. ಜಮ್ಮುವಿನಿಂದ ಪಂಜಾಬ್‍ಗೆ ಚಲಿಸುತ್ತಿದ್ದ ಈ ಗೂಡ್ಸ್ ರೈಲು, ಚಾಲಕನ ಬದಲಾವಣೆಗಾಗಿ ಜಮ್ಮುವಿನ ಕಠುವಾ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ 7.25ರ ಸುಮಾರಿಗೆ ನಿಂತಿತ್ತು. ರೈಲು ನಿಲ್ಲಿಸಿದ ಚಾಲಕ ಅದರಿಂದ ಕೆಳಗಿಳಿವ ವೇಳೆಗೆ ಹ್ಯಾಂಡ್ ಬ್ರೇಕ್ ಹಾಕಲು ಮರೆತುಬಿಟ್ಟಿದ್ದಾನೆ. ಹೀಗಾಗಿ ಇಳಿಜಾರಿದ್ದ ಕಾರಣ ರೈಲು ಚಲಿಸಲು ಪ್ರಾರಂಭಿಸಿದೆ. ಸುಮಾರು 53 ವ್ಯಾಗನ್‍ಗಳಿದ್ದ ರೈಲು

ಚಾಲಕನಿಲ್ಲದೆ ಚಲಿಸಿದ ರೈಲು/ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಏಕಕಾಲಕ್ಕೆ ಐದು ಏಮ್ಸ್ ಆಸ್ಪತ್ರೆ ಹಾಗೂ ಕಾಲೇಜುಗಳ ಉದ್ಘಾಟನೆ/ ಭಾರತದಲ್ಲಿ ಅಭಿವೃದ್ಧಿಯ ಶಕೆ ಅತ್ಯಂತ ವೇಗವಾಗಿ ಮುಂದುವರೆಯಲಿದೆ: ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ದೇಶದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಏಕಕಾಲಕ್ಕೆ ಐದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಆಸ್ಪತ್ರೆ ಹಾಗೂ ಕಾಲೇಜುಗಳನ್ನು ಭಾನುವಾರದಂದು ಉದ್ಘಾಟಿಸಿದರು. ಗುಜರಾತ್‍ನ ರಾಜಕೋಟ್, ಪಂಜಾಬ್‍ನ ಬಠಿಂಡಾ, ಉತ್ತರ ಪ್ರದೇಶದ ರಾಯ್‍ಬರೇಲಿ, ಪ.ಬಂಗಾಳದ ಕಲ್ಯಾಣಿ ಮತ್ತು ಆಂಧ್ರಪ್ರದೇಶದ ಮಂಗಳಗಿರಿಯಲ್ಲಿ ಏಮ್ಸ್ ಸ್ಥಾಪನೆ ಆಗಿವೆ. ಇದೇ ವೇಳೆ ಮಾತನಾಡಿದ ಪ್ರಧಾನಿ, ನರೇಂದ್ರ ಮೋದಿಯ ಗ್ಯಾರಂಟಿಗಳು ಇತರರ ಮೇಲೆ ಭರವಸೆ ಮಸುಕಾದಾಗ ಪ್ರಾರಂಭ ಆಗುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳಲ್ಲಿ

ಏಕಕಾಲಕ್ಕೆ ಐದು ಏಮ್ಸ್ ಆಸ್ಪತ್ರೆ ಹಾಗೂ ಕಾಲೇಜುಗಳ ಉದ್ಘಾಟನೆ/ ಭಾರತದಲ್ಲಿ ಅಭಿವೃದ್ಧಿಯ ಶಕೆ ಅತ್ಯಂತ ವೇಗವಾಗಿ ಮುಂದುವರೆಯಲಿದೆ: ಮೋದಿ Read More »

ಲೋಕಸಭಾ ಚುನಾವಣೆ ಸ್ಪರ್ಧೆ ಖಚಿತ – ಸತ್ಯಜಿತ್ ಸುರತ್ಕಲ್

ಸಮಗ್ರ ನ್ಯೂಸ್: 15 ವರ್ಷದ ಹಿಂದೆ ನನಗೆ ಬಿಜೆಪಿಯಿಂದ ಸಿಗಬೇಕಾದ ಲೋಕಸಭಾ ಟಿಕೆಟ್‌ ಕಸಿಯಲಾಗಿತ್ತು. ಈಗ ಅದನ್ನು ಮತ್ತೆ ಕೊಡಿ ಎಂದು ಕೇಳುವುದು ನನ್ನ ಹಕ್ಕು. ಈ ಸಲದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕರ್ತರ ಅಭಿಲಾಷೆಯಂತೆ ಸ್ಪರ್ಧಿಸುವುದು ಖಚಿತ ಎಂದು ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಟೀಂ ಸತ್ಯಜಿತ್ ಸುರತ್ಕಲ್ ದ.ಕ. ಜಿಲ್ಲೆ ವತಿಯಿಂದ ತುಂಬೆ ಬ್ರಹ್ಮರಕೂಟ್ಲು ಬಂಟರ ಭವನದಲ್ಲಿ ಭಾನುವಾರ ನಡೆದ ಸತ್ಯಜಿತ್ ಸುರತ್ಕಲ್ ಅವರಿಗೆ ಬಿಜೆಪಿ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ

ಲೋಕಸಭಾ ಚುನಾವಣೆ ಸ್ಪರ್ಧೆ ಖಚಿತ – ಸತ್ಯಜಿತ್ ಸುರತ್ಕಲ್ Read More »

ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ ಸಂಬಂಧಿಕರು ನಾಪತ್ತೆ

ಸಮಗ್ರ ನ್ಯೂಸ್: ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ ಸಂಬಂಧಿಕರು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ಇಂದು ಸಂಜೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಅರಣ್ಯ ವ್ಯಾಪ್ತಿಯ ದುರ್ಗದಹಳ್ಳಿಯಿಂದ ಚಾರಣಕ್ಕೆ ತೆರಳಿದ್ದರು. ರಾತ್ರಿ ವೇಳೆಗೆ ಇಬ್ಬರು ಯುವಕರು ಮಿಸ್ಸಿಂಗ್ ಆಗಿದ್ದಾರೆ. ಓರ್ವ ಯುವಕ ನೀಡಿದ ಮಾಹಿತಿ ಮೇರೆಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು, ಅರಣ್ಯಾಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಈ ಸಂಧರ್ಭದಲ್ಲಿ ಯುವಕರ ಮೊಬೈಲ್ ನೆಟ್​ವರ್ಕ್ ಪತ್ತೆ‌ಯಾಗಿ ಮತ್ತೆ

ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ ಸಂಬಂಧಿಕರು ನಾಪತ್ತೆ Read More »

ತ್ರಿವೇಣಿ ಸಂಗಮದಲ್ಲೂ ಕಾವೇರಿ ಒಡಲು ಬತ್ತಿ ಹೋಗಿ ಈ ಬಾರಿ ಕೊಡಗಿನಲ್ಲಿ ಜಲ ಕ್ಷಾಮಾ ನಿಶ್ಚಿತ|ಜಿಲ್ಲಾಡಳಿತ ಕುಡಿಯುವ ನೀರಿಗಾಗಿ ಪರ್ಯಾಯ ಮಾರ್ಗ ಕಂಡುಕೊಳ್ಳುವುದು ಸೂಕ್ತ

ಸಮಗ್ರ ನ್ಯೂಸ್: ಕೊಡಗಿನಲ್ಲಿ ಹುಟ್ಟಿ ನಾಲ್ಕು ಜಿಲ್ಲೆಗಳಲ್ಲಿ ಹರಿದು ನಾಡಿನ ಹಲವು ಜಿಲ್ಲೆಗಳ ಜೀವ ಜಲವಾಗಿರುವ ಕಾವೇರಿ ನದಿ ಬೇಸಿಗೆ ಆರಂಭವಾಗುವ ಮೊದಲೇ ಬಹುತೇಕ ಬತ್ತುತ್ತಿದೆ. ದಕ್ಷಿಣ ಕಾಶ್ಮೀರ ಎಂದು ಹೆಸರುವಾಸಿಯಾಗಿದ್ದ ಕೊಡಗು ಜಿಲ್ಲೆಯಲ್ಲಿ ವರ್ಷದ ನಾಲ್ಕೈದು ತಿಂಗಳು ನಿರಂತರ ಮಳೆ ಸುರಿಯುತ್ತದೆ. ಅದರಲ್ಲೂ ಕಳೆದ ನಾಲ್ಕು ವರ್ಷಗಳಿಂದ ಆಗಸ್ಟ್ ತಿಂಗಳಲ್ಲಿ ಕಾವೇರಿ ನದಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗಿತ್ತು. ಆದರೆ ಈ ಬಾರಿ ಕಳೆದ 40 ರಿಂದ 59 ವರ್ಷಗಳಲ್ಲೇ ಎಂದೂ ನೋಡಿರದಷ್ಟು ಪ್ರಮಾಣದಲ್ಲಿ ಕಾವೇರಿ

ತ್ರಿವೇಣಿ ಸಂಗಮದಲ್ಲೂ ಕಾವೇರಿ ಒಡಲು ಬತ್ತಿ ಹೋಗಿ ಈ ಬಾರಿ ಕೊಡಗಿನಲ್ಲಿ ಜಲ ಕ್ಷಾಮಾ ನಿಶ್ಚಿತ|ಜಿಲ್ಲಾಡಳಿತ ಕುಡಿಯುವ ನೀರಿಗಾಗಿ ಪರ್ಯಾಯ ಮಾರ್ಗ ಕಂಡುಕೊಳ್ಳುವುದು ಸೂಕ್ತ Read More »

ಶಾಸಕ‌ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿಯೂ ಅಧಿಕಾರ ಸ್ವೀಕರಿಸಿದ್ದರು.

ಶಾಸಕ‌ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಸಾವು Read More »

ಕಳ್ಳಭಟ್ಟಿ ಕಾಯಿಸುವ ದಂಧೆ|ಪೊಲೀಸರ ಕಾರ್ಯಾಚರಣೆಗೆ ಬೆಚ್ಚಿ ಬಿದ್ದ ಬೆಳಗಾವಿ, ಓರ್ವ ಆರೋಪಿ ವಶಕ್ಕೆ

ಸಮಗ್ರ ನ್ಯೂಸ್: ಬೆಳಗಾವಿ ನಗರದ ಮಗ್ಗಲ ಗ್ರಾಮದಲ್ಲಿ ನಿರಂತರವಾಗಿ ಕಳ್ಳಭಟ್ಟಿ ಕಾಯಿಸುವ ದಂಧೆ ನಡೆದಿತ್ತು. ಈ ಹಿಂದೆ ಅಬಕಾರಿ ಸಚಿವರೇ ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ ಮಾಡಿದ್ದರು. ಆದರೆ ಈಗ ಮತ್ತೆ ದಂಧೆ ಶುರು ಮಾಡಿ ಬೆಳಗಾವಿ ನಗರ ಪೊಲೀಸರ ಕಾರ್ಯಾಚರಣೆಗೆ ಸಿಕ್ಕಿಬಿದ್ದಿದ್ದಾರೆ. ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದಲ್ಲಿ ಕಳೆದ ವಾರ ಕಳ್ಳಭಟ್ಟಿ ದಂಧೆ ಅವ್ಯಾವಹಾರ ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ಬಂದಿತ್ತು. ಇದನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಎಲ್ಲೆಲ್ಲಿ ದಂಧೆ ನಡುತ್ತಿದೆ ಎಂದು ಪರಿಶೀಲನೆ ಮಾಡಿ

ಕಳ್ಳಭಟ್ಟಿ ಕಾಯಿಸುವ ದಂಧೆ|ಪೊಲೀಸರ ಕಾರ್ಯಾಚರಣೆಗೆ ಬೆಚ್ಚಿ ಬಿದ್ದ ಬೆಳಗಾವಿ, ಓರ್ವ ಆರೋಪಿ ವಶಕ್ಕೆ Read More »