ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್| ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ
ಸಮಗ್ರ ನ್ಯೂಸ್: ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಅಂಗವಾಗಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು. ಆದರೆ ಘಟಿಕೋತ್ಸವ ದಿನದಂದು ಎಸ್.ಸೋಮನಾಥ್ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬುಧವಾರ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಜಿಎಸ್ಎಲ್ವಿ ಮಾರ್ಕ್ 3 ಲಾಂಚರ್ ರೂಪಿಸುವಲ್ಲಿ ಸೋಮನಾಥ್ ಮುಖ್ಯಪಾತ್ರ ವಹಿಸಿದ್ದರು. ತಮ್ಮ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಪಿಎಸ್ಎಲ್ವಿ (Polar Satellite Launch Vehicle – PSLV) ಉಡಾವಣಾ ವಾಹನ ರೂಪಿಸುವ ತಂಡದಲ್ಲಿ
ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್| ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ Read More »










