ಮೈಸೂರಿನ ಹುಲಿಗೆ ಮಂಗಳೂರಿನಲ್ಲಿ ಪೊಲೀಸರ ಕಾಟ| ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ನೋಟೀಸ್ ಜಾರಿ
ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ನಡೆಯುವ ಡಿವೈಎಫ್‌ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಹರೇಕಳ ದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್ ತೆರವುಗೊಳಿಸಬೇಕು ಎಂದು ಕೊಣಾಜೆ ಪೊಲೀಸರು ನೋಟಿಸ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕಟೌಟ್ ತೆರವುಗೊಳಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ‘ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ. ಹರೇಕಳ ಕಚೇರಿ ಬಳಿ ಕಾರ್ಯಕರ್ತರು
ಮೈಸೂರಿನ ಹುಲಿಗೆ ಮಂಗಳೂರಿನಲ್ಲಿ ಪೊಲೀಸರ ಕಾಟ| ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ನೋಟೀಸ್ ಜಾರಿ Read More »










