ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ
ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಎಸ್.ಐ.ಟಿ ಯನ್ನು ರಚನೆ ಮಾಡಿ ಸೆ.24 ರಂದು ಆದೇಶ ಮಾಡಿದೆ. ಹೊಸದಾಗಿ ರಚಿಸಿದ ಎಸ್ಐಟಿ ತನಿಖಾ ದಳದಲ್ಲಿ ಪೊಲೀಸ್ ಮಹಾ ನಿರೀಕ್ಷಕರಾದ ಎನ್. ಶಶಿಕುಮಾರ್ ಅವರನ್ನು ಎಸ್. ಐ.ಟಿ ಮುಖ್ಯಸ್ಥ ರನ್ನಾಗಿ ನೇಮಿಸಲಾಗಿದೆ. ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನರ್ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್ ಐಪಿಎಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕರಾದ ಲೋಕೇಶ್
ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ Read More »










