ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್
ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಬ್ರೇಕ್ ಹಾಕಿದೆ. ಮತದಾನ ದಿನ, ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ಹೊರಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದು, 48 ಗಂಟೆ ಮುನ್ನ ಮದ್ಯ ಮಾರಾಟ ನಿರ್ಬಂಧ ಮುಂದುವರಿಯಲಿದೆ ಎಂದು ಆದೇಶಿಸಿದೆ ಮತದಾನ ಮುಕ್ತಾಯದ 48 ಗಂಟೆ
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ Read More »










