ಶ್ರೀರಾಮನ ಕಟೌಟ್ ಬಿದ್ದು ಪಾದಚಾರಿಗೆ ಗಾಯ
ಸಮಗ್ರ ನ್ಯೂಸ್: ಶ್ರೀರಾಮನ ಕಟೌಟ್ ಬಿದ್ದು ಪಾದಚಾರಿಗೆ ಗಾಯವಾದ ಘಟನೆ ಬೆಂಗಳೂರಿನ HAL ರಸ್ತೆಯಲ್ಲಿ ನಡೆದಿದೆ. ಶ್ರೀರಾಮ ಮಂದಿರ ಉದ್ಘಾಟನೆ ದಿನದಂದು ಹೆಚ್ಎಎಲ್ ವಿಮಾನ ನಿಲ್ದಾಣದ ಪಕ್ಕದಲ್ಲೆ ಶ್ರೀರಾಮನ ಬೃಹತ್ ಕಟೌಟ್ ಹಾಕಲಾಗಿತ್ತು. ಆದರೆ, ಕಾರ್ಯಕ್ರಮ ಮುಗಿದು 10 ದಿನಗಳಾದರೂ ಕಟೌಟ್ ತೆರವು ಗೊಳಿಸದ ಹಿನ್ನೆಲೆ ಪಾದಚಾರಿ ಮಾರ್ಗದಲ್ಲಿ ಸಾಗುತ್ತಿದ್ದವರ ಮೇಲೆ ಕಟೌಟ್ ಬಿದ್ದಿದೆ. ಇದರಿಂದ ಮೂರು ಜನ ಪಾದಚಾರಿಗಳಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಟೌಟ್ ಬಿದ್ದ ಸ್ಥಳದಲ್ಲೇ ಖಾಸಗಿ
ಶ್ರೀರಾಮನ ಕಟೌಟ್ ಬಿದ್ದು ಪಾದಚಾರಿಗೆ ಗಾಯ Read More »










