ಬಂಟ್ವಾಳ: ಕೊರಗಜ್ಜನಿಗೆ ಹರಕೆ ಕೋಲ ನೆರವೇರಿಸಿದ ನಟಿ ರಚಿತಾ ರಾಮ್
ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ರಚಿತಾ ರಾಮ್ ಅವರು ತುಳುನಾಡಿನ ಆರಾಧ್ಯ ಹಾಗೂ ಕಾರಣಿಕ ದೈವವಾದ ಶ್ರೀ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ಈ ವಿಶೇಷ ಧಾರ್ಮಿಕ ಸೇವೆ ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿದೆ. ತಾವು ಚಿತ್ರರಂಗಕ್ಕೆ ಕಾಲಿಟ್ಟು ಯಶಸ್ವಿಯಾಗಿ 14 ವರ್ಷ ಪೂರೈಸಿದ ಸವಿನೆನಪು ಹಾಗೂ ತಾವು ಅಂದುಕೊಂಡಿದ್ದ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ, ನಟಿ ರಚಿತಾ ರಾಮ್ ಅವರು ಈ ಹಿಂದೆ ಕೊರಗಜ್ಜ
ಬಂಟ್ವಾಳ: ಕೊರಗಜ್ಜನಿಗೆ ಹರಕೆ ಕೋಲ ನೆರವೇರಿಸಿದ ನಟಿ ರಚಿತಾ ರಾಮ್ Read More »









