ಮಾಂಸಕ್ಕಾಗಿ 11 ನವಿಲುಗಳ ಮಾರಣಹೋಮ
ಸಮಗ್ರ ನ್ಯೂಸ್: ಮಾಂಸಕ್ಕಾಗಿ ವಿಷದ ಕಾಳು ಹಾಕಿ 11 ನವಿಲುಗಳ ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದಲ್ಲಿ ಬೆಳಕಿಗೆ ಬಂದಿದೆ. ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಗೆ ಕಾರ್ಖಾನೆ ಕಾರ್ಮಿಕ ಮಂಜುನಾಥ ಪವಾರ್ ಬಂಧಿತ ಆರೋಪಿ, ಮತ್ತೋರ್ವ ಆರೋಪಿ ಪರಾರಿಯಾಗಿದ್ದು ಆತನ ಬಂಧನಕ್ಕೆ ಬಲೆ
ಮಾಂಸಕ್ಕಾಗಿ 11 ನವಿಲುಗಳ ಮಾರಣಹೋಮ Read More »










