ಅಯ್ಯಪ್ಪ ಮಾಲಾಧರಿಗಳಿಗೆ ಅನ್ನ ಸಂತರ್ಪಣೆ ನೀಡಿ ಸೌಹಾರ್ದತೆ ಮೆರೆದ ಮುಸ್ಲಿಂ ಕುಟುಂಬ
ಸಮಗ್ರ ನ್ಯೂಸ್: ಮುಸ್ಲಿಂ ಕುಟುಂಬವೊಂದು ಶಬರಿಮಲೆ ತೀರ್ಥಯಾತ್ರಿಗಳಿಗೆ ಅನ್ನಸಂತರ್ಪಣೆ ಆಯೋಜಿಸಿ ಧಾರ್ಮಿಕ ಸೌಹಾರ್ದತೆ ಮೆರೆದಿರುವ ಸುದ್ದಿಯೊಂದು ಕೊಪ್ಪಳದ ಜಯನಗರದಿಂದ ವರದಿಯಾಗಿದೆ. ಈ ಕುರಿತ ಫೋಟೋಗಳು ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಜಿಲ್ಲಾ ಪಿಂಜಾರ ಸಮುದಾಯದ ಅಧ್ಯಕ್ಷ ಖಾಶಿಂ ಆಲಿ ಮುದ್ದಬಳ್ಳಿ ಅವರ ನಿವಾಸದಲ್ಲಿಯೇ ಈ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಅಯ್ಯಪ್ಪ ವೃತಧಾರಿಗಳು ಖಾಶಿಂ ಮನೆಯಲ್ಲಿ ಭಜನೆಗಳನ್ನು ಹಾಡಿ ಅಯ್ಯಪ್ಪನನ್ನು ಆರಾಧಿಸಿದರು. ಖಾಶಿಂ ಅವರ ಕುಟುಂಬ ಸದಸ್ಯರೂ ಪಾಲ್ಗೊಂಡರು. ಎಲ್ಲಾ ಧರ್ಮಗಳೂ ಒಂದೇ ಹಾಗೂ ಎಲ್ಲರೂ ಎಲ್ಲಾ
ಅಯ್ಯಪ್ಪ ಮಾಲಾಧರಿಗಳಿಗೆ ಅನ್ನ ಸಂತರ್ಪಣೆ ನೀಡಿ ಸೌಹಾರ್ದತೆ ಮೆರೆದ ಮುಸ್ಲಿಂ ಕುಟುಂಬ Read More »










