ಮುರಿದು ಬಿದ್ದ ಮದುವೆ, ವರ ಹಿಂಡಲಗಾ ಜೈಲಿಗೆ !
ಸಮಗ್ರ ನ್ಯೂಸ್: ಇನ್ನೇನು ತಾಳಿ ಕಟ್ಟಬೇಕು ಅನ್ನೋವಷ್ಟರಲ್ಲಿ ಮದುವೆ ಮಂಟಪದಲ್ಲೆ ದೊಡ್ಡ ಹೈಡ್ರಾಮ ನಡೆದು ಹೋಗಿದೆ. ಕೊನೇ ಕ್ಷಣದಲ್ಲಿ ಮದುವೆಯೊಂದು ಮುರಿದುಬಿದ್ದು ವರ ಹಿಂಡಲಗಾ ಜೈಲುಪಾಲಾದ ವಿಚಿತ್ರ ಘಟನೆಯೊಂದು ಬೆಳಗಾವಿಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಅಷ್ಟಕ್ಕೂ ಮದುವೆ ಮುರಿದು ಬೀಳಲು ಕಾರಣವೇನು ಅಂತಿರಾ ಇದೇ ನೋಡಿ ವರದಕ್ಷಿಣೆ ಬೇಡಿಕೆ. ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ಆಯೋಜನೆಯಾಗಿತ್ತು. ಈ ಮದುವೆಯ ನಿಶ್ಚಿತಾರ್ಥ ಸಂದರ್ಭದಲ್ಲಿ 50 ಗ್ರಾಂ ಬಂಗಾರ, ಒಂದು ಲಕ್ಷ ವರೋಪಚಾರ
ಮುರಿದು ಬಿದ್ದ ಮದುವೆ, ವರ ಹಿಂಡಲಗಾ ಜೈಲಿಗೆ ! Read More »










