ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ ಯುವಕ ದಾರುಣ ಸಾವು
ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವಿದ್ಯುತ್ ಅವಘಡ ಮುಗಿಯದ ಕಥೆ, ಮೊನ್ನೆಯಷ್ಟೆ ವಿದ್ಯುತ್ ತಂತಿ ತಗುಲಿ ತಾಯಿ ಮಗು ಸಾವನಪ್ಪಿದ ಘಟನೆ ಸಂಭವಿಸಿದ್ದು ಅದು ಮಾಸುವ ಮುನ್ನವೇ ಇನ್ನೊಂದು ಘಟನೆ ಬೆಳಕಿಗೆ ಬಂದಿದೆ.ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು ಮಧ್ಯಾಹ್ನ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರೇನ್ ಆಪರೇಟರ್ಗೆ ಗೈಡ್ ಮಾಡುತ್ತಿದ್ದ ಜೈನ್ ಕುಮಾರ್(20) ಮೃತ ವ್ಯಕ್ತಿ. ಡಿ.8 ರಂದು ಹಳೇ ಕಟ್ಟಡ ತೆರವು ವೇಳೆ ಗೋಡೆ ಸಮೇತ ಮೊಬೈಲ್ ಟವರ್ ಕಂಬ ನೆರಕ್ಕುರುಳಿತ್ತು. ಇಂದು ಮುರಿದುಬಿದ್ದಿದ್ದ
ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ ಯುವಕ ದಾರುಣ ಸಾವು Read More »










