ಕೇವಲ ಓರ್ವ ಪ್ರಯಾಣಿಕ ಇದ್ದರೂ ಸಮಯಪಾಲನೆ ಮಾಡಿದ ಬಿಎಂಟಿಸಿ ವಾಯುವಜ್ರ ಬಸ್!! ಪ್ರಯಾಣಿಕ ಫುಲ್ ಖುಷ್
ಸಮಗ್ರ ನ್ಯೂಸ್: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರಿಗೆ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಅನುಭವ ಆಗಿರುತ್ತದೆ. ಒಬ್ಬರಿಗೆ ಒಳ್ಳೆಯ ಅನುಭವವಾದರೆ, ಇನ್ನೂ ಕೆಲವರಿಗೆ ಕೆಟ್ಟ ಅನುಭವವಾಗಿರುತ್ತದೆ. ಅದೇ ರೀತಿ ಬೆಂಗಳೂರಿನ ವ್ಯಕ್ತಿಯೊಬ್ಬರು ಇತ್ತೀಚೆಗೆ ವಾಯು ವಜ್ರ ಬಸ್‌ನಲ್ಲಿ ತಮಗಾದ ವಿಶಿಷ್ಟ ಅನುಭವವನ್ನು ಹಂಚಿಕೊಂಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿಎಂಟಿಸಿ ತನಗಾಗಿ ಹೇಗೆ ಸೇವೆ ನೀಡಿತು ಎಂದು ಬರೆದು ಬಸ್ ಚಾಲಕ ಮತ್ತು ಕಂಡಕ್ಟರ್‌ಗೆ ಧನ್ಯವಾದ ತಿಳಿಸಿದ್ದಾರೆ. ಹರಿಹರನ್ ಎನ್ನುವ ವ್ಯಕ್ತಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೀಗೆ ಬರೆದುಕೊಂಡಿದ್ದಾರೆ.” ನಾನು ಏರ್‌ಪೋರ್ಟ್‌ನಿಂದ
ಕೇವಲ ಓರ್ವ ಪ್ರಯಾಣಿಕ ಇದ್ದರೂ ಸಮಯಪಾಲನೆ ಮಾಡಿದ ಬಿಎಂಟಿಸಿ ವಾಯುವಜ್ರ ಬಸ್!! ಪ್ರಯಾಣಿಕ ಫುಲ್ ಖುಷ್ Read More »










