ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ NIA ಮಿಂಚಿನ ಕಾರ್ಯಾಚರಣೆ| ಹಲವು ಸ್ಪೋಟಕ ಮಾಹಿತಿ ಸಂಗ್ರಹ
ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗಿನ ಜಾವ ದಾಳಿಗಳು ನಡೆದಿದ್ದು, ಶಂಕಿತ ಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ ಗ್ರೆನೇಡ್ ಹಾಗು ಪಿಸ್ತೂಲ್ ಸಿಕ್ಕಿತ್ತು. ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿದ್ದು, ತನಿಖಾ ಸಂಸ್ಥೆ ತೀವ್ರವಾಗಿ ತನಿಖೆ ನಡೆಸುತ್ತಿದೆ. ಬಂಧಿತ ಶಂಕಿತ ಉಗ್ರ ಈ
ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ NIA ಮಿಂಚಿನ ಕಾರ್ಯಾಚರಣೆ| ಹಲವು ಸ್ಪೋಟಕ ಮಾಹಿತಿ ಸಂಗ್ರಹ Read More »









