ಮೂಡಿಗೆರೆ: ಟ್ರೆಕ್ಕಿಂಗ್ ಹೋಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ರಾಣಿಝರಿ ಬಳಿಯ ಬೆಟ್ಟವೊಂದರಿಂದ ಸುಮಾರು ಮೂರು ಸಾವಿರ ಅಡಿ ಆಳಕ್ಕೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಯುವಕ ಬೆಟ್ಟದಿಂದ ಪ್ರಪಾತಕ್ಕೆ ನಗೆದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಊಹಿಸಲಾಗಿದೆ. ಬೆಂಗಳೂರು ಮೂಲದ ಭರತ್ (30 ವರ್ಷ) ಸಾವಿಗೀಡಾಗಿರುವ ಯುವಕ ಡಿಸೆಂಬರ್ 6ರಂದು ಬೆಂಗಳೂರಿನಿಂದ ದುರ್ಗದಹಳ್ಳಿ ಸಮೀಪದ ರಾಣಿಝರಿಗೆ ಟ್ರಕ್ಕಿಂಗ್ ಎಂದು ಬಂದಿದ್ದ ಯುವಕ ನಾಪತ್ತೆಯಾಗಿದ್ದ. ಕುಟುಂಬದವರ
ಮೂಡಿಗೆರೆ: ಟ್ರೆಕ್ಕಿಂಗ್ ಹೋಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ Read More »










