ISIS ನಂಟಿನ ವ್ಯಕ್ತಿಗಳ ಜೊತೆ ವೇದಿಕೆ ಹಂಚಿಕೊಂಡ ಸಿಎಂ| ತನಿಖೆ ಕೋರಿ ಅಮಿತ್ ಶಾಗೆ ಯತ್ನಾಳ್ ಪತ್ರ
ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹಲವು ವಿವಾದಾತ್ಮಕವಾಗಿ ಹೇಳಿಕೆಗಳಲ್ಲಿ ಮುಂದೆ ಕಾಣಿಸಿಕೊಂಡಿದ್ದು ಈಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಎಂ ಉಗ್ರರ ಜೊತೆ ನಂಟು ಹೊಂದಿರುವ ಹಾಗೂ ಐಎಸ್ಐಎಸ್ (ISIS) ಪರ ಒಲವು ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭಯೋತ್ಪಾದಕ ಬಗ್ಗೆ ಸಹಾನುಭೂತಿ ಹೊಂದಿರುವ, ಮಧ್ಯಪ್ರಾಚ್ಯದಾದ್ಯಂತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ತನ್ವೀರ್ ಪೀರಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದನ್ನು
ISIS ನಂಟಿನ ವ್ಯಕ್ತಿಗಳ ಜೊತೆ ವೇದಿಕೆ ಹಂಚಿಕೊಂಡ ಸಿಎಂ| ತನಿಖೆ ಕೋರಿ ಅಮಿತ್ ಶಾಗೆ ಯತ್ನಾಳ್ ಪತ್ರ Read More »








