ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು
ಸಮಗ್ರ ನ್ಯೂಸ್: ಬರೀ ಭಾವನಾತ್ಮಕ ವಿಚಾರಗಳನ್ನೇ ಮುಂದಿಟ್ಟುಕೊಂಡು ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ ಕಾರ್ಯದಲ್ಲಿ ವಿಫಲರಾಗಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ಜಿಲ್ಲೆಯ ಶಾಸಕರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲವೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿರುಗೇಟು ನೀಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ಈ ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಯ ಅಭಿವೃದ್ಧಿಗೆಂದು 15 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ 10 ಕೋಟಿ ರೂ.ಗಳ ಅನುದಾನವನ್ನು
ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು Read More »










