ಬಗೆಹರಿಯುವ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಬಗೆಹರಿಸಿ| ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಸಮಗ್ರ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಬಗೆಹರಿಯಬೇಕಾದ ಸಮಸ್ಯೆಗಳು ಅಲ್ಲಿಯೇ ಬಗೆಹರಿಯಬೇಕು. ಜನ ದುಡ್ಡು ಖರ್ಚು ಮಾಡಿಕೊಂಡು ಬೆಂಗಳೂರಿನವರೆಗೂ ಬಂದರೆ ನಿಮ್ಮ ವೈಫಲ್ಯ ಎಂದರ್ಥ. ಇದನ್ನು ಸಹಿಸುವುದಿಲ್ಲ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜನ ಸ್ಪಂದನಾ ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರಕಿದ ಬಳಿಕ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದ ಸಿಎಂ, ಎರಡು ತಿಂಗಳ ಹಿಂದೆಯೇ ನಡೆಯಬೇಕಾಗಿತ್ತು.ಆದರೆ ಅನಿವಾರ್ಯ ಕಾರಣಗಳಿಂದ ಇವತ್ತು ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎಲ್ಲ ಜಿಲ್ಲಾ ಸಚಿವರಿಗೆ, ತಮ್ಮ ಜಿಲ್ಲೆಗಳಲ್ಲಿ ಜನತಾ ಸ್ಪಂದನ
ಬಗೆಹರಿಯುವ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಬಗೆಹರಿಸಿ| ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ Read More »










