ರಾಜ್ಯ

ಬೆಳ್ತಂಗಡಿ: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ| ಆರೋಪಿಗಳನ್ನು ಆ.31ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಸಮಗ್ರ ನ್ಯೂಸ್: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಮೂರು ದಿನ ನ್ಯಾಯಾಂಗ ಬಂಧನಲ್ಲಿದ್ದರು. ಇಂದು (ಆ.27) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ಐದು ದಿನಗಳವರೆಗೆ (ಆ. 31 ರವರೆಗೆ) ಹೆಚ್ಚಿನ ತನಿಖೆಗಾಗಿ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ […]

ಬೆಳ್ತಂಗಡಿ: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ| ಆರೋಪಿಗಳನ್ನು ಆ.31ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್ Read More »

ದರ್ಶನರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳು ತೀರ್ಮಾನ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುವುದು ಎಂದು ಸಿಎಂ ಗೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಾಲಯದ ಅದೇಶ ಪಡೆದು ಪರಪ್ಪನ ಅಗ್ರಹಾರದ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುತ್ತೇವೆ ಎಂದು ಸಿಎಂಗೆ ಮಾಹಿತಿ ನೀಡಿದ್ದಾರೆ. ದರ್ಶನರಿಗೆ ಜೈಲಿನಲ್ಲಿ ರಾಜ್ಯಾತಿಥ್ಯದ ಫೋಟೋ ವೈರಲ್ ಬೆನ್ನಲ್ಲೇ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ವರ್ಗಾವಣೆ ಮಾಡಿ ಎಂದು ಸಿಎಂ ಖಡಕ್ ಸೂಚನೆ ನೀಡಿದ್ದರು. ಸಿಎಂ ತಾಕೀತು ಬೆನ್ನಲ್ಲೇ ದರ್ಶನರನ್ನು ಬಳ್ಳಾರಿ ಜೈಲಿಗೆ

ದರ್ಶನರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳು ತೀರ್ಮಾನ Read More »

ಬಂಡಾಜೆ ಫಾಲ್ಸ್, ರಾಣಿಝರಿಗೆ ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ| ಅರಣ್ಯಾಧಿಕಾರಿಯ ಅಮಾನತುಗೊಳಿಸಿ ಆದೇಶ

ಸಮಗ್ರ ನ್ಯೂಸ್: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡರ ಅವರನ್ನು ಅರಣ್ಯ ಇಲಾಖೆ ಸೋಮವಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ಮೂಡಿಗೆರೆ ತಾಲೂಕಿನ ರಾಣಿಝರಿ ಪ್ರವಾಸಿ ತಾಣದ ಸಮೀಪದಿಂದ ಬಲ್ಲಾಳ ರಾಯನದುರ್ಗ ಮತ್ತು ಬಂಡಾಜೆ ಜಲಪಾತ ವೀಕ್ಷಣೆಗೆ ಚಾರಣಕ್ಕೆ ತೆರಳಲು ಆನ್ಲೈನ್ ಮೂಲಕ 250ರೂ.ಪಾವತಿಸಿ ಕಾಯ್ದಿರಿಸಲು ಅವಕಾಶವಿದೆ. ಈ ಚಾರಣದ ಉಸ್ತುವಾರಿಯನ್ನು ಅರಣ್ಯ ಇಲಾಖೆ ನಿರ್ವಹಿಸುತ್ತಿದೆ. ಆನ್ಲೈನ್ ಟಿಕೆಟ್

ಬಂಡಾಜೆ ಫಾಲ್ಸ್, ರಾಣಿಝರಿಗೆ ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ| ಅರಣ್ಯಾಧಿಕಾರಿಯ ಅಮಾನತುಗೊಳಿಸಿ ಆದೇಶ Read More »

ಚೆಕ್ ಬೌನ್ಸ್ ಪ್ರಕರಣ| ನಟಿ ಪದ್ಮಜಾ ರಾವ್ ಗೆ ಜೈಲುಶಿಕ್ಷೆ ಹಾಗೂ ದಂಡ

ಸಮಗ್ರ ನ್ಯೂಸ್: ಚೆಕ್ ಬೌನ್ಸ್‌ ಪ್ರಕರಣದಲ್ಲಿ ಸಿನಿಮಾ ಹಾಗೂ ಧಾರಾವಾಹಿ ನಟಿ ಪದ್ಮಜಾ ರಾವ್‌ ಅವರಿಗೆ ಇಲ್ಲಿನ 8ನೇ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 40.20 ಲಕ್ಷ ದಂಡ ವಿಧಿಸಿದೆ. ‘ಪದ್ಮಜಾ ರಾವ್ 40 ಲಕ್ಷ ಕೈಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್‌ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ ಖಾತೆಗೆ ಸಂಬಂಧಿಸಿದ ಚೆಕ್‌ ನೀಡಿದ್ದರು. ಈ ಚೆಕ್‌ ಅನ್ನು ನಗದೀಕರಿಸಲು ಹಾಕಿದಾಗ, ಪದ್ಮಜಾ ರಾವ್

ಚೆಕ್ ಬೌನ್ಸ್ ಪ್ರಕರಣ| ನಟಿ ಪದ್ಮಜಾ ರಾವ್ ಗೆ ಜೈಲುಶಿಕ್ಷೆ ಹಾಗೂ ದಂಡ Read More »

ಪರಪ್ಪನ ಅಗ್ರಹಾರ ಜೈಲಲ್ಲ; ಸ್ವರ್ಗ, ಹಣ ಕೊಟ್ರೆ ಇಲ್ಲಿ ಎಲ್ಲವೂ ಸಿಗುತ್ತೆ!! ಮಾಜಿ ಖೈದಿಯಿಂದ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರ ಜೈಲಲ್ಲ ಸ್ವರ್ಗ, ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತೆ . ಮಾದ್ಯಮವೊಂದಕ್ಕೆ ಜೈಲಿನಿಂದ ಬಿಡುಗಡೆಯಾದ ಕೈದಿಯೋರ್ವ ಈ ಬಗ್ಗೆ ಸ್ಪೋಟಕ ಮಾಹಿತಿ ಬಯಲು ಮಾಡಿದ್ದಾನೆ. ಹಾಸಿಗೆಯ ಬೆಡ್ ಶೀಟ್ ನೊಳಗೆ ಮೊಬೈಲ್ ಅಡಗಿಸಿಡಲಾಗುತ್ತದೆ. ನೆಟ್ ವರ್ಕ್ ಸಿಗದಂತೆ ಜಾಮರ್ ಅಳವಡಿಸಿದ್ರೂ ಗೋಡೆಗೆ ಮೊಬೈಲ್ ತಾಗಿಸಿದ್ರೆ ನೆಟ್ ವರ್ಕ್ ಸಿಗುತ್ತದೆ ಎಂದು ಹೇಳಿದ್ದಾರೆ. ಹಣ ಕೊಟ್ಟರೆ ಏನು ಬೇಕಾದರೂ ಸಿಗುತ್ತದೆ. ಪರಪ್ಪನ ಅಗ್ರಹಾರ ಜೈಲಲ್ಲ ಸ್ವರ್ಗ. ಹಣ ಕೊಟ್ಟರೆ ಏನು ಬೇಕಾದರೂ ಸಿಗುತ್ತದೆ. ಬಡ್ಡಿ

ಪರಪ್ಪನ ಅಗ್ರಹಾರ ಜೈಲಲ್ಲ; ಸ್ವರ್ಗ, ಹಣ ಕೊಟ್ರೆ ಇಲ್ಲಿ ಎಲ್ಲವೂ ಸಿಗುತ್ತೆ!! ಮಾಜಿ ಖೈದಿಯಿಂದ ಸ್ಪೋಟಕ ಹೇಳಿಕೆ Read More »

ಹವಾಮಾನ ವರದಿ| ಮತ್ತೆ ಚುರುಕಾದ ಮಳೆ| ಕರ್ನಾಟಕದ ಕರಾವಳಿಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮುಂದಿನ ಎರಡು- ಮೂರು ದಿನಗಳಲ್ಲಿ ದಕ್ಷಿಣ ರಾಜಸ್ಥಾನ, ಗುಜರಾತ್, ಕೊಂಕಣ, ಗೋವ, ಮಧ್ಯ ಮಹಾರಾಷ್ಟ್ರ ಮತ್ತು ಕರಾವಳಿ ಕರ್ನಾಟಕದಲ್ಲಿ ಅತಿ ಭಾರಿಯಿಂದ ಅತ್ಯಂತ ಭಾರಿ, ಅಂದರೆ 12.5 ಸೆಂಟಿಮೀಟರ್ನಿಂದ 20 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ವಾರ ದಿಲ್ಲಿ, ಹರ್ಯಾಣ ಮತ್ತು ಉತ್ತರಪ್ರದೇಶದಲ್ಲಿ ಚದುರಿದ ಮತ್ತು ಗುಡುಗುಸಹಿತ ಮಳೆಯಾಗಬಹುದು. ಎರಡು ತೀವ್ರ ಹವಾಮಾನ ವ್ಯವಸ್ಥೆಗಳು ರೂಪುಗೊಂಡಿರುವುದರಿಂದ ಮುಂಗಾರು ಚುರುಕಾಗುತ್ತಿದೆ ಎಂದು ಇಲಾಖೆ ಹೇಳಿದೆ. ಪೂರ್ವ ಭಾರತದಲ್ಲಿ,

ಹವಾಮಾನ ವರದಿ| ಮತ್ತೆ ಚುರುಕಾದ ಮಳೆ| ಕರ್ನಾಟಕದ ಕರಾವಳಿಗೆ ಭಾರೀ ಮಳೆ ಮುನ್ಸೂಚನೆ Read More »

ಇಸ್ಕಾನ್ ದೇವಾಲಯಕ್ಕೆ ಶೋಭಾ ಕರಂದ್ಲಾಜೆ ಭೇಟಿ | ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಭಾಗಿ

ಸಮಗ್ರ ನ್ಯೂಸ್: ನಾಡಿನೆಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಜನ್ಮಾಷ್ಟಮಿ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಸಂಧರ್ಭ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿ ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು. ಇಸ್ಕಾನ್‌ನಲ್ಲಿ ಮುಂಜಾನೆ 4:3ರಿಂದ ರಾಧಾ-ಕೃಷ್ಣರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮುಂಜಾನೆ 4:30ಕ್ಕೆ ಕೃಷ್ಣನಿಗೆ ಮಂಗಳಾರತಿ ಮತ್ತು ತುಳಸಿ ಆರತಿ ಮಾಡಿ ಬಳಿಕ 7:30ಕ್ಕೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಜನ್ಮಾಷ್ಟಮಿ ಹಿನ್ನೆಲೆ ಇಂದು ಕೃಷ್ಣನಿಗೆ

ಇಸ್ಕಾನ್ ದೇವಾಲಯಕ್ಕೆ ಶೋಭಾ ಕರಂದ್ಲಾಜೆ ಭೇಟಿ | ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಭಾಗಿ Read More »

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ/ ನಾಳೆಯೇ ಪರೀಕ್ಷೆ ಎಂದು ತಿಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್‌: ಕೆಪಿಎಸ್‌ಸಿ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಕೆಪಿಎಸ್’ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಘ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ. ನಾಳೆಯೇ ಪರೀಕ್ಷೆ ನಡೆಯಲಿದೆ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸುದೀರ್ಘ ಪತ್ರಿಕಾ

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ/ ನಾಳೆಯೇ ಪರೀಕ್ಷೆ ಎಂದು ತಿಳಿಸಿದ ರಾಜ್ಯ ಸರ್ಕಾರ Read More »

ಕೊಟ್ಟಿಗೆಹಾರ: ಶಿಕ್ಷಕರ ಕೊರತೆ ಈಡೇರಿಸುವಂತೆ ಪೋಷಕರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆ .26 ರಂದು ಪ್ರತಿಭಟನೆ ನಡೆಸಿದರು. ಸರ್ಕಾರಿ ಶಾಲೆಯಲ್ಲಿನ ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ತೊಂದರೆ ಆಗುತ್ತಿದ್ದು, ಶತಮಾನದ ಶಾಲೆಗೆ ಶಿಕ್ಷಕರನ್ನು ವರ್ಗಾವಣೆ ಮಾಡಿದೆ ನಿರ್ಲಕ್ಷ್ಯ ಮಾಡಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ವಿದ್ಯಾರ್ಥಿಗಳು ಹಾಗೂ ಪೋಷಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1 ರಿಂದ 7 ನೇ ತರಗತಿಗೆ ತನಕ ಇರುವ ಶಾಲೆಗೆ ಇಬ್ಬರೇ ಶಿಕ್ಷಕರು.ಅಲ್ಲದೇ 75

ಕೊಟ್ಟಿಗೆಹಾರ: ಶಿಕ್ಷಕರ ಕೊರತೆ ಈಡೇರಿಸುವಂತೆ ಪೋಷಕರಿಂದ ಪ್ರತಿಭಟನೆ Read More »

ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ/ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆಯಾದ ಚಿರಾಗ್ ಪಾಸ್ವಾನ್

ಸಮಗ್ರ ನ್ಯೂಸ್‌: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರನ್ನು ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಿದೆ. ಲೋಕಜನಶಕ್ತಿ ಪಕ್ಷದ(ರಾಮ್ ವಿಲಾಸ್) ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾದ ಕೇಂದ್ರ ಆಹಾರ ಸಂಸ್ಕರಣೆ ಮತ್ತು ಕೈಗಾರಿಕೆಗಳ ಸಚಿವ ಮತ್ತು ಹಾಜಿಪುರ ಲೋಕಸಭಾ ಕ್ಷೇತ್ರದ ಸಂಸದ ಚಿರಾಗ್ ಪಾಸ್ವಾನ್ ಅವರಿಗೆ ಹೃತ್ತೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ರಾಷ್ಟ್ರೀಯ ಕಾರ್ಯಕಾರಿ ಸಭೆ ಪಾಸ್ವಾನ್ ಅವರ ನಾಯಕತ್ವದಲ್ಲಿ ತನ್ನ

ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ/ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆಯಾದ ಚಿರಾಗ್ ಪಾಸ್ವಾನ್ Read More »