ಬೆಂಗಳೂರಿನ ಅನಾಥಾಶ್ರಮದಲ್ಲಿ ಅಕ್ರಮವಾಗಿ ಇಸ್ಲಾಂ ಧಾರ್ಮಿಕ ಶಿಕ್ಷಣ
ಸಮಗ್ರ ಸಮಾಚಾರ: ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿರೋ ಮುಸ್ಲಿಂ ಸಮುದಾಯದ ದಾರುಲ್ ಉಲೂಮ್ ಸಾದಿಯಾ ಅನಾಥಾಶ್ರಮದಲ್ಲಿ ಮಕ್ಕಳಿಗೆ ಇಸ್ಲಾಂ ಧಾರ್ಮಿಕ ಶಿಕ್ಷಣ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂನ್ಗೊ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅವ್ಯವಹಾರ ನಡೆಯುತ್ತಿರುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೆ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ನೋಟಿಸ್ ನೀಡುವುದಾಗಿ ಹೇಳಿದ್ದಾರೆ.ಅನಾಥಾಶ್ರಮದಲ್ಲಿರುವ 200 ಮಕ್ಕಳನ್ನು ಶಾಲೆಗೂ ಕಳುಹಿಸಲಾಗುತ್ತಿಲ್ಲ. ಇಸ್ಲಾಂ ಧಾರ್ಮಿಕ ಶಿಕ್ಷಣ ಮಾತ್ರ ನೀಡಲಾಗುತ್ತಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.
ಬೆಂಗಳೂರಿನ ಅನಾಥಾಶ್ರಮದಲ್ಲಿ ಅಕ್ರಮವಾಗಿ ಇಸ್ಲಾಂ ಧಾರ್ಮಿಕ ಶಿಕ್ಷಣ Read More »










