ಎಸ್ಎಸ್ಎಲ್ ಸಿ ಪರೀಕ್ಷೆ ಅಂಕಗಳಲ್ಲಿ ಭಾರೀ ಬದಲಾವಣೆ| ಹಿಂದಿ ಭಾಷೆಗಿಲ್ಲ ಅಂಕ ಮಾನ್ಯತೆ; ಗ್ರೇಡ್ ಗೆ ಮಾತ್ರ ಸೀಮಿತ
ಸಮಗ್ರ ನ್ಯೂಸ್: ಕರ್ನಾಟಕ ಶಿಕ್ಷಣ ಇಲಾಖೆಯು SSLC ಪರೀಕ್ಷಾ ಪದ್ಧತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ತೃತೀಯ ಭಾಷೆಯನ್ನು ಕೇವಲ ‘ಗ್ರೇಡಿಂಗ್’ ವಿಷಯವನ್ನಾಗಿ ಪರಿವರ್ತಿಸುವ ಮೂಲಕ, ಒಟ್ಟು ಅಂಕಗಳನ್ನು 625 ರಿಂದ 525 ಕ್ಕೆ ಇಳಿಸಿದೆ. ಇದರಿಂದ ವಿದ್ಯಾರ್ಥಿಗಳ ಶೇಕಡಾವಾರು ಅಂಕಗಳ ಲೆಕ್ಕಾಚಾರ ಸುಲಭವಾಗಲಿದ್ದು, ತೃತೀಯ ಭಾಷೆಯ ಅಂಕಗಳ ಆತಂಕ ದೂರವಾಗಲಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗೆ ಮುಂದಾಗಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು, […]










