ಚಂದ್ರಗ್ರಹಣ ಹಿನ್ನಲೆ| ಉಡುಪಿ ಮಠ, ಕೊಲ್ಲೂರು ದೇವಸ್ಥಾನದಿಂದ ಪ್ರಕಟಣೆ
ಸಮಗ್ರ ನ್ಯೂಸ್: ಶನಿವಾರ ಸಂಭವಿಸುವ ಚಂದ್ರಗ್ರಹಣ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಿತ್ಯಪೂಜೆಗಳಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ. ಆದರೆ ಶನಿವಾರ ಸಂಜೆ 5ರಿಂದ 6 ಗಂಟೆಗಳ ನಡುವೆ ಭೋಜನ ಶಾಲೆಯ ಮುಖ್ಯಪ್ರಾಣ ದೇವರ ರಂಗಪೂಜೆ ಸಂಜೆ 4 ಗಂಟೆಯೊಳಗೆ ಸಂಪನ್ನಗೊಳ್ಳಲಿದೆ. ಈ ದಿನ ರಾತ್ರಿ ಊಟ ಇರುವುದಿಲ್ಲ. ಭಾನುವಾರದ ಮಧ್ಯಾಹ್ನ 11 ಗಂಟೆಗೆ ನಡೆಯುವ ಮಹಾಪೂಜೆಯು 10 ಗಂಟೆಗೆ ಮುಗಿಯಲಿದೆ. ಉಳಿದಂತೆ ಯಾವುದೇ ವ್ಯತ್ಯಾಸಗಳಿಲ್ಲ ಎಂದು ತಿಳಿಸಲಾಗಿದೆ. ಮೂಕಾಂಬಿಕೆಗೆ ವಿಶೇಷ ಅಭಿಷೇಕ:ಚಂದ್ರಗ್ರಹಣ ಪ್ರಯುಕ್ತ ಕೊಲ್ಲೂರು ಶ್ರೀ ಮೂಕಾಂಬಿಕಾ
ಚಂದ್ರಗ್ರಹಣ ಹಿನ್ನಲೆ| ಉಡುಪಿ ಮಠ, ಕೊಲ್ಲೂರು ದೇವಸ್ಥಾನದಿಂದ ಪ್ರಕಟಣೆ Read More »










