ಕೆಎಸ್ಆರ್ ಟಿಸಿ ಬಸ್ ನಲ್ಲಿ ಮೀನು ಮಾಂಸ ತರಬಾರದೇ? ಬಂಟ್ವಾಳದಲ್ಲಿ ನಡೆದದ್ದೇನು?
ಸಮಗ್ರ ನ್ಯೂಸ್: ಪ್ರಯಾಣಿಕರೊಬ್ರು ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ನಡೆದಿದೆ. ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಈ ವೇಳೆ ವೇಳೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದಿದ್ದು, ಇದರ ಬಗ್ಗೆ ವಿಚಾರಿಸಿದ್ದಾನೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದ್ದಾನೆ, ಅಷ್ಟು ಕೇಳಿದ್ದೆ ತಡ ಪ್ರಯಾಣಿಕನನ್ನು
ಕೆಎಸ್ಆರ್ ಟಿಸಿ ಬಸ್ ನಲ್ಲಿ ಮೀನು ಮಾಂಸ ತರಬಾರದೇ? ಬಂಟ್ವಾಳದಲ್ಲಿ ನಡೆದದ್ದೇನು? Read More »










