ಹವಾಮಾನ ವರದಿ| ಕರಾವಳಿ, ಒಳನಾಡಿನ ಹಲವೆಡೆ ಭಾರೀ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಉಪ್ಪಿನಂಗಡಿಯಲ್ಲಿ ಹೆಚ್ಚು ಮಳೆಯಾಗಿದೆ, ಮದ್ದೂರು, ವಿರಾಜಪೇಟೆ, ಸರಗೂರು, ಚನ್ನಪಟ್ಟಣ, ಶಿಗ್ಗಾಂ,
ಹವಾಮಾನ ವರದಿ| ಕರಾವಳಿ, ಒಳನಾಡಿನ ಹಲವೆಡೆ ಭಾರೀ ಮಳೆ ಮುನ್ಸೂಚನೆ Read More »










