ಪುತ್ತೂರು: ದೇವಸ್ಥಾನದ ಅಭಿವೃದ್ಧಿಗೆ ಕಠಿಣ ಹೆಜ್ಜೆ ಇರಿಸಿದ ಶಾಸಕ ಅಶೋಕ್ ಕುಮಾರ್ ರೈ
ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ರಥಬೀದಿ ವಿಸ್ತರಣೆಗಾಗಿ ಉಳ್ಳಾಲ್ತಿ ಕಟ್ಟೆಯ ಬಳಿಯಿರುವ ಖಾಸಗಿ ಜಾಗವನ್ನು ಯಾವುದೇ ಬೆಲೆ ತೆತ್ತಾದರೂ ವಶಪಡಿಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, “ದೇವಸ್ಥಾನಕ್ಕೆ ಆ ಜಾಗದ ಅವಶ್ಯಕತೆಯಿದೆ. ಸಂಬಂಧಪಟ್ಟವರ ಜೊತೆ ಈಗಾಗಲೇ ಮಾತುಕತೆ ನಡೆಸಲಾಗುವುದು. ಅವರು 2 ಎಕರೆ ಜಾಗವನ್ನು ದೇವಸ್ಥಾನಕ್ಕೆ ನೀಡಬೇಕು. ಅದಕ್ಕೆ ಬೇಕಾದ ಹಣವನ್ನು ದೇವಸ್ಥಾನದ ಮೂಲಕವೇ ನೀಡಲಾಗುವುದು. ಒಂದು ವೇಳೆ ಅವರು ಸಹಕರಿಸದಿದ್ದರೆ, ರಸ್ತೆ ವಿಸ್ತರಣೆಗೆ
ಪುತ್ತೂರು: ದೇವಸ್ಥಾನದ ಅಭಿವೃದ್ಧಿಗೆ ಕಠಿಣ ಹೆಜ್ಜೆ ಇರಿಸಿದ ಶಾಸಕ ಅಶೋಕ್ ಕುಮಾರ್ ರೈ Read More »










