ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
ಸಮಗ್ರ ನ್ಯೂಸ್: ಬಿಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಇದೀಗ ಗುಡ್ ನ್ಯೂಸ್ ನೀಡಿದೆ. ಹೌದು, ಬಿಪಿಎಲ್ ಕಾರ್ಡ್ಗೆ ಫಲಾನುಭವಿ ಹೆಸರು ಸೇರ್ಪಡೆ ಮಾಡಿ, ತಿದ್ದುಪಡಿಗೆ ಅವಕಾಶ ಕೊಟ್ಟಿದ್ದು, ಅದನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸರಿಪಡಿಸಿಕೊಳ್ಳಬಹುದಾಗಿದೆ. ಇದನ್ನ ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗಧಿತ ದಿನಾಂಕವನ್ನು ಕೊಡಲಾಗಿದೆ.ಅಕ್ಟೋಬರ್ 5 ರಿಂದ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ.
ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ Read More »









