ಇಂದು ರಾತ್ರಿ 8.30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಅಧಿಕೃತವಾಗಿ ಘೋಷಿಸಿದೆ. ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ವಿಫಲವಾದ ಮರುದಿನವೇ ಪ್ರಧಾನಿ ಮೋದಿ ಅವರು ಈ ಭಾಷಣ ಮಾಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಮಸೂದೆಯು ಲೋಕಸಭೆಯಲ್ಲಿ 298 ಮತಗಳ ಪರ ಮತ್ತು 230 ಮತಗಳ ವಿರೋಧದೊಂದಿಗೆ ವಿಫಲವಾಗಿತ್ತು. ಸಂವಿಧಾನ ತಿದ್ದುಪಡಿಗೆ ಅಗತ್ಯವಿದ್ದ ಎರಡು ತೃತೀಯಾಂಶ ಬಹುಮತ (352 ಮತಗಳು) ದೊರೆಯದ ಕಾರಣ
ಇಂದು ರಾತ್ರಿ 8.30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ Read More »









