ಸುಳ್ಯ: ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ
ಸಮಗ್ರ ನ್ಯೂಸ್: ಬಿಜೆಪಿ ರೈತ ಮೋರ್ಚಾ ಕರ್ನಾಟಕ, ಸುಳ್ಯ ಬಿಜೆಪಿ ಮಂಡಲದ ವತಿಯಿಂದ ರಾಜ್ಯ ಸರಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಸರಕಾರದ ನಡೆ ಖಂಡಿಸಿ ಸುಳ್ಯ ತಾಲೂಕು ಕಛೇರಿ ಬಳಿ ಸೋಮವಾರ ಪ್ರತಿಭಟನಾ ಸಭೆ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಸರಕಾರದ ಜನ-ವಿರೋಧಿ ನೀತಿಯಿಂದ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಡುವ ಪರಿಸ್ಥಿತಿ ಬಂದಿದೆ. ಸರಕಾರ ರೈತ ಪರ ಎಂದು ಪ್ರಚಾರ ಮಾಡಿ ಇಂದು ರೈತ ವಿರೋಧಿ ನೀತಿ ಅನುಸರಿಸಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುವ
ಸುಳ್ಯ: ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ Read More »










