ರೋಹಿಣಿ ಸಿಂಧೂರಿಗೆ ರಾಜ್ಯ ಸರ್ಕಾರದಿಂದ ಶಾಕ್| ‘ಆ’ ಕೇಸ್ ನ ತನಿಖೆಗೆ ಆದೇಶ
ಸಮಗ್ರ ನ್ಯೂಸ್: ಮೈಸೂರು ಜಿಲ್ಲಾಧಿಕಾರಿ ನಿವಾಸದ ನವೀಕರಣ ಹಾಗೂ ಬಟ್ಟೆಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿರುವ ಆರೋಪದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಸಿಂಧೂರಿ(Rohini sindhuri IAS)ಯವರು ಮೈಸೂರು ಜಿಲ್ಲಾಧಿಕಾರಿ ಆಗಿದ್ದ ವೇಳೆ ಮಾಡಿದ್ದ ಜಿಲ್ಲಾಧಿಕಾರಿ ನಿವಾಸದ ನವೀಕರಣ ಹಾಗೂ ಬಟ್ಟೆಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪ ಈಗ ಸಾಬೀತಾಗಿದ್ದು, ಸರ್ಕಾರದ ಪ್ರಾಥಮಿಕ ತನಿಖಾ ವರದಿ ಪ್ರಕಾರ ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ ಥಾರಖನ್
ರೋಹಿಣಿ ಸಿಂಧೂರಿಗೆ ರಾಜ್ಯ ಸರ್ಕಾರದಿಂದ ಶಾಕ್| ‘ಆ’ ಕೇಸ್ ನ ತನಿಖೆಗೆ ಆದೇಶ Read More »










