ರಾಜ್ಯದಾದ್ಯಂತ ಬಿಸಿಲಝಳ ಹೆಚ್ಚಳ| ಮಾ.15ರಿಂದ ಮಳೆ ನಿರೀಕ್ಷೆ
ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಿಸಿಲು ಹೆಚ್ಚಾಗುತ್ತಿದೆ. ಮುಂದಿನ ವಾರದಿಂದ ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಆದರೆ, ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ನೈಋತ್ಯ ಮತ್ತು ಶ್ರೀಲಂಕಾದ ಉತ್ತರ ಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ದಕ್ಷಿಣ ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಪಕ್ಕದಲ್ಲಿರುವ ಉತ್ತರ ಭಾಗದಿಂದ ಕರ್ನಾಟಕದ […]
ರಾಜ್ಯದಾದ್ಯಂತ ಬಿಸಿಲಝಳ ಹೆಚ್ಚಳ| ಮಾ.15ರಿಂದ ಮಳೆ ನಿರೀಕ್ಷೆ Read More »










