ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಲಘು ಸ್ಟ್ರೋಕ್| ಅಪೋಲೋ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ
ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಅಪ್ಡೇಟ್ ನೀಡಿರುವ ಆಸ್ಪತ್ರೆ ಡಾಕ್ಟರ್ ಸತೀಶ್ ಚಂದ್ರ, ಕುಮಾರಸ್ವಾಮಿ ಅವರಿಗೆ ಲಘುವಾಗಿ ಸ್ಟ್ರೋಕ್ ಆಗಿತ್ತು. ಸೂಕ್ತ ಚಿಕಿತ್ಸೆ ನೀಡಿದ್ದು, ಈಗ ಚೇತರಿಸಿಕೊಂಡಿದ್ದಾರೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಅವರು ಆಸ್ಪತ್ರೆಯಿಂದ ಶುಕ್ರವಾರದಂದು ಡಿಸ್ಚಾರ್ಜ್
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಲಘು ಸ್ಟ್ರೋಕ್| ಅಪೋಲೋ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ Read More »










