ರೇಷನ್ ಕಾರ್ಡ್ ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಧಿ ವಿಸ್ತರಣೆ
ಸಮಗ್ರ ನ್ಯೂಸ್: ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಅವಧಿಯನ್ನು ಮತ್ತಷ್ಟು ವಿಸ್ತರಿಸಿರುವುದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಸೋಮವಾರದವರೆಗೆ ಮಾತ್ರ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಈಗ ಗ್ರಾಹಕರ ಒತ್ತಾಯದ ಮೇರೆಗೆ ತಿದ್ದುಪಡಿ, ಸೇರ್ಪಡೆ ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸಲಾಗುವುದು. ಸರ್ವರ್ ಸಮಸ್ಯೆಯನ್ನು ನಿವಾರಿಸುವ ಹಿನ್ನೆಲೆಯಲ್ಲಿ ಹಂತ-ಹಂತವಾಗಿ ಗ್ರಾಹಕರಿಗೆ ಅವಕಾಶ ನೀಡಲಾಗುವುದು. ಆನ್‌ಲೈನ್ ಅಥವಾ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ
ರೇಷನ್ ಕಾರ್ಡ್ ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಧಿ ವಿಸ್ತರಣೆ Read More »










